Bangalore: ಆಸ್ತಿಗಾಗಿ ತಂದೆ ಗೃಹ ಬಂಧನದಲ್ಲಿಟ್ಟಿದ್ದ ಮಹಿಳಾ ವೈದ್ಯೆ?


Team Udayavani, Mar 17, 2024, 9:42 AM IST

Bangalore: ಆಸ್ತಿಗಾಗಿ ತಂದೆ ಗೃಹ ಬಂಧನದಲ್ಲಿಟ್ಟಿದ್ದ ಮಹಿಳಾ ವೈದ್ಯೆ?

ಬೆಂಗಳೂರು: ಆಸ್ತಿಗಾಗಿ ಅನಾರೋಗ್ಯ ಕ್ಕೀಡಾಗಿರುವ ತಂದೆಯನ್ನು ಗೃಹ ಬಂಧ ನಲ್ಲಿರಿಸಿ ಆಸ್ತಿ ಕಬಳಿಸಿರುವ ಸಹೋದರಿ ಸೇರಿ ನಾಲ್ವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಉದ್ಯಮಿ ಭರತ್‌ರಾಜ್‌ ಎಂಬವರು ಸಿದ್ದಾಪುರ ಠಾಣೆಗೆ ದೂರು ನೀಡಿದ್ದಾರೆ.

ಭರತ್‌ರಾಜ್‌ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಠಾಣೆ ಪೊಲೀಸರು, ದೂರುದಾರನ ಸಹೋದರಿ ತೇಜವತಿ ವಿಜಯಲಕ್ಷ್ಮೀ, ಪ್ರೇಮಾ ಜವರೇಗೌಡ, ಚೌಡರೆಡ್ಡಿ, ಮೋಹನ್‌ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದು ವರಿಸಿದ್ದಾರೆ.

ಭರತ್‌ರಾಜ್‌ ತಂದೆ ವೆಂಕಟಪ್ಪ ಲಕ್ಷ್ಮೀ, ನಾರಾಯಣ್‌ ನಾರಿಮನ್‌ ಶೆಲ್ಟರ್‌ ಪ್ರೈವೇಟ್‌ ಲಿಮಿ ಟೆಡ್‌ ಮತ್ತು ನವ ನಾರಿಮನ್‌ ಎಂಬ ಎರಡು ಕಂಪೆನಿ ಸ್ಥಾಪಿಸಿದ್ದು, ಅವುಗಳ ಅಧ್ಯಕ್ಷರು ಹಾಗೂ ನಿರ್ದೇಶಕರಾಗಿ ದ್ದರು. ಈ ನಡುವೆ ವೆಂಕಟಪ್ಪ ಅನಾರೋಗ್ಯಕ್ಕೊಳಗಾಗಿದ್ದರು. ಆಗ ಕಂಪೆನಿ ರಕ್ಷಣೆ ಮಾಡಲು ಭರತ್‌ರಾಜ್‌ಗೆ ಎರಡು ಕಂಪನಿಗಳ ನಿರ್ದೇಶಕರಾಗಿ ನೇಮಿಸಿದ್ದರು. ಬಳಿಕ ಕಂಪೆನಿಗಳ ಹಣಕಾಸಿನ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದಾಗ ಕಂಪೆನಿಯ ಚೀಫ್ ಅಕೌಂಟೆಂಟ್‌ ಚೌಡರೆಡ್ಡಿ ಮತ್ತು ಆಡಿಟರ್‌ ಮೋಹನ್‌ 10 ರಿಂದ 15 ಕೋಟಿ ರೂ. ಅನ್ನು ಸುಳ್ಳು ಲೆಕ್ಕ ನೀಡಿ ಮೋಸ ಮಾಡಿದ್ದಾರೆ.

ಅಲ್ಲದೆ, ಸಹೋದರಿ ತೇಜವತಿ ವಿಜಯಲಕ್ಷ್ಮೀ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ತಂದೆಗೆ ಅನಾರೋಗ್ಯ ನೆಪವೊಡ್ಡಿ ತನ್ನ ಮನೆಯಲ್ಲಿ ಅವರನ್ನು ಅಕ್ರಮ ಗೃಹ ಬಂಧನದಲ್ಲಿಸಿಕೊಂಡು, ತನಗೂ ಭೇಟಿಗೆ ಅವಕಾಶ ನೀಡುತ್ತಿಲ್ಲ. ಅಲ್ಲದೆ, ತಂದೆ ವೆಂಕಟಪ್ಪ ಅವರ ಸಹಿಯನ್ನು ನಕಲಿ ಮಾಡಿ ಶೇರ್‌ಗಳನ್ನು ಸಹೋದರಿ ತೇಜವತಿ ವಿಜಯಲಕ್ಷ್ಮೀ ನಾರಾಯಣ್‌ ಹಾಗೂ ಪ್ರೇಮ ಜವರೇಗೌಡ ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಂಡಿರು ತ್ತಾರೆ.  ಜತೆಗೆ ಕಂಪನಿಗಳಿಂದ ನನ್ನನ್ನು ತೆಗೆದು ಹಾಕಿದ್ದಾರೆ ಎಂದು ಆರೋಪಿಸಿ ಭರತ್‌ರಾಜ್‌ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

court

Banned ಇಂಡಿಯನ್‌ ಮುಜಾಹಿದೀನ್‌ ಸಹ ಸಂಸ್ಥಾಪಕನಿಗೆ ಜಾಮೀನು

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ; ಏಕಾಏಕಿ ವರ್ಷಧಾರೆ, ಹಲವು ಕಡೆ ಹಾನಿ

rain

Delhi; ಬಿರುಗಾಳಿ ಸಹಿತ ಮಳೆಗೆ ರಾಜಧಾನಿ  ತತ್ತರ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

dhಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಹಿಳೆಗೆ ಲೈಂಗಿಕ ದೌರ್ಜನ್ಯ; ಪಬ್ಲಿಕ್‌ ಪಾಸಿಕ್ಯೂಟರ್‌ ಸೆರೆ

Arrested: ಮಹಿಳೆಗೆ ಲೈಂಗಿಕ ದೌರ್ಜನ್ಯ; ಪಬ್ಲಿಕ್‌ ಪಾಸಿಕ್ಯೂಟರ್‌ ಸೆರೆ

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

Crime: ತೃತೀಯ ಲಿಂಗಿಯ ಕತ್ತು ಬಿಗಿದು ಕೊಂದ ಮಹಿಳೆ

Crime: ತೃತೀಯ ಲಿಂಗಿಯ ಕತ್ತು ಬಿಗಿದು ಕೊಂದ ಮಹಿಳೆ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

vimana

Pakistan: ಬಾಲಕನ ಶವವನ್ನು ಬಿಟ್ಟೇ ಹಾರಿದ ವಿಮಾನ!

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

1-wewqwqe

ಸನಾತನ ಸಂಸ್ಥೆ ಉಗ್ರ ಸಂಘಟನೆ: ಕಾಂಗ್ರೆಸ್‌ ನಾಯಕ ಚವಾಣ್‌

police crime

Fake encounter ಪ್ರಕರಣ: ಪೊಲೀಸ್‌ ಅಧಿಕಾರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.