CET ಅರ್ಜಿ ಸಲ್ಲಿಕೆ ಅವಧಿ ಇನ್ನೂ 2 ದಿನ ವಿಸ್ತರಣೆ

Team Udayavani, Mar 19, 2024, 12:06 AM IST

CET  ಅರ್ಜಿ ಸಲ್ಲಿಕೆ ಅವಧಿ ಇನ್ನೂ 2 ದಿನ ವಿಸ್ತರಣೆ

ಬೆಂಗಳೂರು: ಎಪ್ರಿಲ್‌ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.

ಅದರಂತೆ ಮಾರ್ಚ್‌ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಶುಲ್ಕ ಸಲ್ಲಿಸಲು ಮಾರ್ಚ್‌ 21ರ ಸಂಜೆ 5.30ರ ವರೆಗೆ ಕಾಲಾವಕಾಶ ನೀಡಲಾಗಿದೆ.

ಈ ಅವಕಾಶದಲ್ಲಿ ಅರ್ಜಿ ಸಲ್ಲಿಸುವವರಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ತಿಳಿಸಿದ್ದಾರೆ.

ಈಗಾಗಲೇ 3,75,399 ವಿದ್ಯಾರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದು 3,44,883 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.