ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭೇಟಿ

Team Udayavani, Mar 25, 2024, 10:27 AM IST

ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭೇಟಿ

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭಾನುವಾರ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕುಂಚಿಟಿಗ ಸಂಸ್ಥಾನದ ಶ್ರೀ ಶಾಂತವೀರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.

ಮುಖಂಡರಾದ ಜಿ.ಎಸ್‌. ಅನಿತ್‌ಕುಮಾರ್‌, ಮಾಜಿ ಮೇಯರ್‌ ಉಮಾ ಪ್ರಕಾಶ್‌, ಜಯಮ್ಮ, ಭಾಗ್ಯ ಪಿಸಾಳೆ, ಗ್ಯಾರಳ್ಳಿ ಶಿವಕುಮಾರ್‌, ಬಸವರಾಜ್‌, ಪ್ರವೀಣ್‌ ಮಧುರೈ, ಸಿಂಧು ಇತರರು ಇದ್ದರು.

ಒಂದೇ ಕುಟುಂಬಕ್ಕೆ ಟಿಕೆಟ್‌ ಸಾಕೇ?: ರಾಜಕೀಯ ಪಕ್ಷಗಳು ಒಂದೇ ಕುಟುಂಬಗಳಿಗೆ ಕೆಂಪು ಹಾಸು ಹಾಕುವುದನ್ನು ವಿರೋಧಿಸುವ ಕಿಡಿಯನ್ನು ಮೊದಲು ಹೊತ್ತಿಸಿದ್ದು ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ. ಸಂಸದ ಸಿದ್ದೇಶ್ವರ ಕುಟುಂಬದವರಿಗೆ ಏಳು ಬಾರಿ ಟಿಕೆಟ್‌ ನೀಡಲಾಗಿದ್ದು ಆ ಕುಟುಂಬದವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್‌ ಕೊಡಿ ಎಂಬ ಕೂಗು ಎಬ್ಬಿಸಿದ್ದರು. ಪಕ್ಷ ಅದೇ ಕುಟುಂಬದವರಿಗೆ ಟಿಕೆಟ್‌ ಘೋಷಿಸಿದ್ದರಿಂದ ಸಿಟ್ಟಿಗೆದ್ದ ಮಾಜಿ ಸಚಿವರು, ಶಾಸಕರು, ಯುವ ಮುಖಂಡರು, ಕಾರ್ಯಕರ್ತರನ್ನು ಒಳಗೊಂಡ ಗುಂಪು ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಯತ್ನ ನಡೆಸಿದೆ. ಒಂದು ವೇಳೆ ಪಕ್ಷದ ವರಿಷ್ಠರು ಬಂಡಾಯ ಶಮನಗೊಳಿಸಿದರೂ ಈ ಬಣದ ಒಳಏಟಿನ ಆತಂಕವಂತೂ ಬಿಜೆಪಿಗೆ ಇದ್ದೇ ಇದೆ

ಒಂದೇ ಮನೆಗೆ ಮೂರು ಅಧಿಕಾರ ನೀಡಲು ಜನ ಒಪ್ಪುವುದಿಲ್ಲ. ಶಾಮನೂರು ಮನೆಯಲ್ಲಿ ಈಗಾಗಲೇ ಇಬ್ಬರು ಅಧಿಕಾರದಲ್ಲಿದ್ದಾರೆ. ಜಿ.ಎಂ. ಕುಟುಂಬದಲ್ಲಿ ಯಾರೂ ಅಧಿಕಾರದಲ್ಲಿಲ್ಲ. ಹೀಗಾಗಿ ಈ ಬಾರಿ ಜನ ಜಿ.ಎಂ. ಸೊಸೆಯಾದ ನನ್ನನ್ನೇ ಗೆಲ್ಲಿಸಲು ನಿರ್ಧರಿಸಿದ್ದಾರೆ. ಗಾಯತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.