CT Ravi ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ರಮೇಶ್‌ ಬಾಬು

Team Udayavani, Mar 26, 2024, 7:35 PM IST

CT Ravi ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ರಮೇಶ್‌ ಬಾಬು

ಬೆಂಗಳೂರು: ದಲಿತ ಸಮುದಾಯಕ್ಕೆ ಸೇರಿರುವ ಸಚಿವ ಶಿವರಾಜ ತಂಗಡಗಿ ಅವರ ಮೇಲೆ ಬಿಜೆಪಿ ನಾಯಕರು ದಾಳಿ ನಡೆಸುತ್ತಿದ್ದಾರೆ.

ಉದ್ದೇಶಪೂರ್ವಕವಾಗಿ ದಲಿತರ ಮೇಲೆ ವಾಗ್ಧಾಳಿ ನಡೆಸುವುದು ಬಿಜೆಪಿಯ ತಂತ್ರ. ಇದು ಅವರ ಸಂಸ್ಕೃತಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ವಿರುದ್ಧ ಅಸಾಂವಿಧಾನಿಕ ಪದ ಬಳಸಿರುವ ಸಿ.ಟಿ.ರವಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದರು.

ಸಿ.ಟಿ.ರವಿ ಬಳಸಿರುವ ಪದ ಸಂಘ- ಪರಿವಾರದಿಂದ ಬಂದಿರುವ ಬಳುವಳಿ. ಕೇಂದ್ರ ಸರ್ಕಾರದ ವೈಫ‌ಲ್ಯಗಳನ್ನು ತಂಗಡಗಿ ಅವರು ಪ್ರಶ್ನಿಸುತ್ತಿರುವ ಕಾರಣ ಅವರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಬಿಜೆಪಿಯ ಷಡ್ಯಂತ್ರ. ತಂಗಡಗಿ ಅವರನ್ನು ಸುಳ್ಳು ಆರೋಪದಲ್ಲಿ ಸಿಲುಕಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

17-thekkatte

Kumbhashi: ಟಯರ್‌ ಸಿಡಿದು ರಸ್ತೆ ವಿಭಾಜಕ ಏರಿದ ಕಾರು !

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD

Pen Drive Case: 12 ದಿನದ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಎಚ್.ಡಿ.ರೇವಣ್ಣ ಬಿಡುಗಡೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸರಿಂದ ಪರಿಶೀಲನೆ

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

17-thekkatte

Kumbhashi: ಟಯರ್‌ ಸಿಡಿದು ರಸ್ತೆ ವಿಭಾಜಕ ಏರಿದ ಕಾರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.