Suspension: ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

Team Udayavani, Mar 31, 2024, 6:42 AM IST

Suspension: ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ  ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್‌, ಕೊರ್ಲಕುಂಟೆ ಶಾಲೆಯ ಪ್ರಕಾಶ್‌, ಗೋಸಿಕೆರೆ ರಾಧಾಕೃಷ್ಣ ಶಾಲೆಯ   ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ. ಮೂರು ಕೊಠಡಿಗಳಲ್ಲಿ 18 ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.