College ಸಿಬಂದಿಯ ಲೈಂಗಿಕ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Apr 1, 2024, 12:14 AM IST
ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟ ಣದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾ ರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ವರದಿಯಾಗಿದೆ. ಬಿ.ಟೆಕ್ ಅಧ್ಯಯನ ಮಾಡುತ್ತಿದ್ದ 17 ವರ್ಷದ ಯುವತಿ, ತನ್ನ ಸಹೋದರಿಗೆ ಕೊನೆಯ ಸಂದೇಶ ಕಳುಹಿಸಿ, ಕಾಲೇಜಿನ ಕಟ್ಟಡದಿಂದ ಕೆಳಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.
“ಕಾಲೇಜು ಸಿಬಂದಿ ನನ್ನನ್ನೂ ಸೇರಿ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೋ, ಕಾಲೇಜು ಆಡಳಿತ ಮಂಡಳಿಗೋ ದೂರು ನೀಡೋಣವೆಂದರೆ, ನಮ್ಮ ಫೋಟೋಗಳನ್ನಿಟ್ಟುಕೊಂಡು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುವುದಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು’ ಎಂದು ಸಂದೇಶದಲ್ಲಿ ವಿವರಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್ನ ಸುಧಾಕರನ್ಗೆ ರಿಲೀಫ್