Chitradurga; ಚಂದ್ರಪ್ಪರನ್ನು ತಣ್ಣಗಾಗಿಸುವಲ್ಲಿ ಯಶಸ್ವಿಯಾದ ಯಡಿಯೂರಪ್ಪ

ಗೆಲ್ಲಿಸುವುದಕ್ಕಿಂತ ಹೆಚ್ಚಾಗಿ ಬಂಡಾಯ ಸಾರಿದ್ದವರನ್ನು ತಣ್ಣಗಾಗಿಸುವ ದೊಡ್ಡ ಟಾಸ್ಕ್

Team Udayavani, Apr 1, 2024, 8:25 PM IST

BJP 2

ಬೆಂಗಳೂರು: ಚಿತ್ರದುರ್ಗ ಎಸ್ ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಂಡಾಯ ಸಾರಿದ್ದ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರ ಮನವೊಲಿಸಿ ತಣ್ಣಗಾಗಿಸುವಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೋಮವಾರ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಮಾತುಕತೆ ಯಶಸ್ವಿಯಾಗಿದ್ದು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಕೆಲಸ ಮಾಡಲು ಚಂದ್ರಪ್ಪ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಚಂದನ್ ಒಪ್ಪಿಗೆ ಸೂಚಿಸಿದ್ದಾರೆ.

ಎಂ. ಚಂದ್ರಪ್ಪ ಅವರು ಟಿಕೆಟ್ ಗೋವಿಂದ ಕಾರಜೋಳ ಅವರಿಗೆ ಘೋಷಣೆಯಾದ ಬಳಿಕ ಪಕ್ಷೇತರವಾಗಿ ಪುತ್ರ ರಘುಚಂದ್ರನ್​ರನ್ನು ಕಣಕ್ಕಿಳಿಸಲು ಮುಂದಾಗಿದ್ದರು. ಈಗ ಸ್ಪರ್ಧೆಯಿಂದ ಹಿಂದೆ ಸರಿದಿರುವ ಕಾರಣ ಗೋವಿಂದ ಕಾರಜೋಳ ಅವರು ಸ್ವಲ್ಪ ನಿರಾಳರಾಗಿದ್ದಾರೆ.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರಿಗೆ ಪಕ್ಷದ ಅಭ್ಯರ್ಥಿಗನ್ನು ಗೆಲ್ಲಿಸುವುದಕ್ಕಿಂತ ಹೆಚ್ಚಾಗಿ ಬಂಡಾಯ ಸಾರಿದ್ದವರನ್ನು ತಣ್ಣಗಾಗಿಸುವ ದೊಡ್ಡ ಟಾಸ್ಕ್ ಹೈಕಮಾಂಡ್ ಎದುರಿಟ್ಟಿದ್ದು ದಾವಣಗೆರೆ, ಬೆಳಗಾವಿ, ಕೊಪ್ಪಳ ಸೇರಿ ಹಲವು ಕ್ಷೇತ್ರಗಳಲ್ಲಿ ತಣ್ಣಗಾಗಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಮಾತ್ರ ಈಶ್ವರಪ್ಪ ಅವರನ್ನು ಮಾತನಾಡಿಸುವ ಗೋಜಿಗೆ ಹೋಗಿಲ್ಲ ಮತ್ತು ಆ ಸಾಧ್ಯತೆಯೇ ಕಡಿಮೆ ಎನ್ನಲಾಗಿದೆ.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.