Commercial ಬಳಕೆಯ ಎಲ್ಪಿಜಿ ಸಿಲಿಂಡರ್ 30 ರೂ. ಇಳಿಕೆ
Team Udayavani, Apr 2, 2024, 12:43 AM IST
ಹೊಸದಿಲ್ಲಿ: ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ (19 ಕೆ.ಜಿ.) ದರವನ್ನು ಸೋಮವಾರ 30.50 ರೂ.ಗಳಷ್ಟು ಕಡಿತ ಗೊಳಿಸ ಲಾಗಿದೆ. ಅಡುಗೆ ಅನಿಲ ಸಿಲಿಂಡರ್ಗಳ (14.2 ಕೆ.ಜಿ.) ದರ ವನ್ನು ಇತ್ತೀಚೆಗಷ್ಟೇ ಸರಕಾರ 100 ರೂ.ಗಳ ವರೆಗೆ ಕಡಿತ ಗೊಳಿ ಸಿದ ಹಿನ್ನೆಲೆಯಲ್ಲಿ ಅದರ ದರದಲ್ಲಿ ಯಾವುದೇ ಬದಲಾ ವ ಣೆ ಯಾಗಿಲ್ಲ. ನೂತನ ಬೆಲೆ ಪರಿಷ್ಕರಣೆಯೊಂದಿಗೆ ಬೆಂಗಳೂರಿ ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ದರ 1,844.50 ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ