Mumbai Indians; ಯಾವುದೇ ಕಾರಣಕ್ಕೂ ಹೋರಾಟ ಬಿಡುವುದಿಲ್ಲ: ಪಾಂಡ್ಯ

Team Udayavani, Apr 2, 2024, 10:52 PM IST

Mumbai Indians; Will not quit fighting for any reason: Pandya

ಮುಂಬಯಿ: ಮುಂಬೈ ಇಂಡಿಯನ್ಸ್‌ ಸತತ ಮೂರು ಸೋಲನುಭವಿಸಿ ಕೊನೆಯ ಸ್ಥಾನವನ್ನೇ ಗಟ್ಟಿ ಮಾಡಿ ಕೊಂಡಿದೆ. ಹಾರ್ದಿಕ್‌ ಪಾಂಡ್ಯ ಅವರ ನಾಯಕತ್ವ ಎಲ್ಲ ದಿಕ್ಕುಗಳಿಂದಲೂ ಟೀಕೆಗೆ ಗುರಿಯಾಗಿದೆ. ಆದರೆ ಈ ಕುರಿತು ವಿಶೇಷವಾಗೇನೂ ತಲೆ ಕೆಡಿಸಿಕೊಳ್ಳದ ಅವರು, ಯಾವುದೇ ಕಾರಣಕ್ಕೂ ಹೋರಾಟ ಕೈ ಬಿಡುವುದಿಲ್ಲ ಎಂದು ಹೇಳಿದ್ದಾರೆ.

“ಈ ತಂಡದ ಬಗ್ಗೆ ನೀವು ಒಂದು ವಿಷಯವನ್ನು ಗಮನಿಸಿಬೇಕು, ನಾವು ಯಾವುದೇ ಕಾರಣಕ್ಕೂ ವಿಚಲಿತರಾ ಗುವುದಿಲ್ಲ. ಹೋರಾಟವನ್ನು ಕೈಬಿ ಡುವುದಿಲ್ಲ’ ಎಂಬ ಭರವಸೆಯ ಮಾತುಗಳನ್ನಾಡಿದರು.

ರೋಹಿತ್‌ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ, ಹಾರ್ದಿಕ್‌ ಪಾಂಡ್ಯ ಅವರನ್ನು ಈ ಪಟ್ಟದಲ್ಲಿ ಕೂರಿಸಿದ ಬಳಿಕ ಮುಂಬೈ ತಂಡದಲ್ಲಿ ಹಾಗೂ ಅಭಿಮಾನಿಗಳಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಸುಳ್ಳಲ್ಲ. ಇದಕ್ಕೆ ಸರಿಯಾಗಿ ತಂಡ ಸತತವಾಗಿ ಸೋಲುತ್ತಲೇ ಇದೆ. ರೋಹಿತ್‌ ಅಭಿಮಾನಿಗಳು ಪಾಂಡ್ಯ ಅವರನ್ನು ಗುರಿ ಮಾಡಿ ಬಹಿರಂಗವಾಗಿಯೇ ಅಪಹಾಸ್ಯ ಮಾಡುತ್ತಿದ್ದಾರೆ.

ಅಂದಮಾತ್ರಕ್ಕೆ ಮುಂಬೈ ತಂಡಕ್ಕೆ ಸತತ ಸೋಲು ಹೊಸತೇನೂ ಅಲ್ಲ. 2015ರಲ್ಲಿ ಅದು ಚಾಂಪಿಯನ್‌ ಆಗುವ ಮುನ್ನ ಮೊದಲ 4 ಪಂದ್ಯಗಳನ್ನು ಸೋತದ್ದನ್ನು ನೆನಪಿಸಿಕೊಳ್ಳಬಹುದು.

ಶಿಸ್ತಿನ ಆಟ ಆಡಬೇಕು

“ನಮ್ಮ ಪಾಲಿಗೆ ಇದೊಂದು ಕಠಿನ ರಾತ್ರಿಯಾಗಿತ್ತು. ನಾವು ಯೋಜಿಸಿದ ರೀತಿಯಲ್ಲಿ ಆರಂಭ ಕಂಡುಕೊಳ್ಳಲು ವಿಫ‌ಲರಾದೆವು. 150ರಿಂದ 160ರಷ್ಟು ರನ್‌ ಗಳಿಸುವ ಅವಕಾಶವನ್ನು ಹೊಂದಿ ದ್ದೆವು. ಆದರೆ ನನ್ನ ವಿಕೆಟ್‌ ಪತನ ಪಂದ್ಯದ ಗತಿಯನ್ನು ಬದಲಿಸಿತು. ನಾನು ಇನ್ನಷ್ಟು ಉತ್ತಮವಾಗಿ ಬ್ಯಾಟಿಂಗ್‌ ಮಾಡಬಹುದಿತ್ತು’ ಎಂದರು.

“ಸತತ ಸೋಲಿನ ಹೊರತಾಗಿಯೂ ನಾವು ಚೇತರಿಸಿಕೊಳ್ಳಬಲ್ಲೆವು. ಇನ್ನಷ್ಟು ಶಿಸ್ತಿನ ಆಟ, ಧೈರ್ಯ ಪ್ರದರ್ಶಿಸಬೇಕು’ ಎಂಬುದಾಗಿ ಪಾಂಡ್ಯ ಹೇಳಿದರು.

ಟಾಪ್ ನ್ಯೂಸ್

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.