Madikeri ಈಜಲು ತೆರಳಿದ ವ್ಯಕ್ತಿ ನೀರುಪಾಲು
Team Udayavani, Apr 7, 2024, 12:34 AM IST
ಮಡಿಕೇರಿ: ಹೆರೂರು ಬಳಿಯ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ ವ್ಯಕ್ತಿ ನೀರು ಪಾಲಾಗಿದ್ದಾರೆ. ಬಾಳುಗೋಡು ನಿವಾಸಿ ಬಾಲು (40) ಮೃತರು ಎಂದು ಗುರುತಿಸಲಾಗಿದೆ.
ಬಾಲು ಸಂಬಂಧಿಕರ ಮನೆಗೆ ಬಂದಿದ್ದರು ಎನ್ನಲಾಗಿದೆ. ಜಾನುವಾರುಗಳಿಗೆ ನೀರು ಕೊಟ್ಟು ನದಿಯತ್ತ ತೆರಳಿದ ಇವರು, ನೀರಿಗಿಳಿದು ಈಜಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ, ಈ ವೇಳೆ ಕಾಲಿಗೆ ಮೀನಿನ ಬಲೆ ಸಿಲುಕಿ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು