Hockey; ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಮತ್ತೊಂದು ಸೋಲು
Team Udayavani, Apr 8, 2024, 12:14 AM IST
ಪರ್ತ್: ಆಸ್ಟ್ರೇಲಿಯ ವಿರುದ್ಧದ ದ್ವಿತೀಯ ಹಾಕಿ ಟೆಸ್ಟ್ ಪಂದ್ಯದಲ್ಲೂ ಭಾರತ ಸೋಲನುಭವಿಸಿದೆ. ಅಂತರ 2-4. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆತಿಥೇಯ ಆಸೀಸ್ 2-0 ಮುನ್ನಡೆ ಸಾಧಿಸಿದೆ.
ಶನಿವಾರದ ಪಂದ್ಯದಲ್ಲಿ 1-5 ಅಂತರದ ಸೋಲನುಭವಿಸಿದ ಭಾರತ, ರವಿವಾರ ತಿರುಗಿ ಬೀಳುವ ಸೂಚನೆ ನೀಡಿತ್ತು. ವಿರಾಮದ ವೇಳೆ 2-1ರ ಮುನ್ನಡೆ ಸಾಧಿಸಿತ್ತು. ಜುಗ್ರಾಜ್ ಸಿಂಗ್ (9ನೇ ನಿಮಿಷ) ಮತ್ತು ನಾಯಕ ಹರ್ಮನ್ಪ್ರೀತ್ ಸಿಂಗ್ (30ನೇ ನಿಮಿಷ) ಗೋಲು ಸಿಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು