Lok Sabha Polls 2024: ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌

ವಿಧಾನಸಭೆ ತಂತ್ರ ಲೋಕಸಭಾ ಚುನಾವಣೆಯಲ್ಲೂ ಮುಂದುವರಿಕೆ; ವಿತರಣೆಗೆ ಕಾರ್ಯಕರ್ತರ ತಂಡ ರಚನೆ

Team Udayavani, Apr 13, 2024, 12:53 AM IST

CongressLok Sabha Polls 2024: ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌

ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಜನರನ್ನು ಸೆಳೆಯುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿತ್ತು. ಈಗ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಮತ್ತೆ ಅದೇ ತಂತ್ರವನ್ನು ಅನುಸರಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಈಗಾಗಲೇ ಪಕ್ಷದ ಹೈಕಮಾಂಡ್‌ ವಿದ್ಯಾರ್ಥಿಗಳ ಸಾಲಮನ್ನಾ, ಪ್ರತಿ ಬಡ ಕುಟುಂಬದ ಓರ್ವ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ನೀಡುವ “ಮಹಾಲಕ್ಷ್ಮೀ’ ಯೋಜನೆ ಸಹಿತ ಹಲವು ಗ್ಯಾರಂಟಿಗಳನ್ನು ಘೋಷಿಸಿದ್ದು, ಈ ಗ್ಯಾರಂಟಿ ಕಾರ್ಡ್‌ಗಳನ್ನು ಮನೆಮನೆಗೆ ತಲುಪಿಸಲಾಗುವುದು. ಇದಕ್ಕಾಗಿ ಕಾರ್ಯಕರ್ತರ ತಂಡಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕಾಂಗ್ರೆಸ್‌ ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿಗೆ ಸೊರಕೆ ಸವಾಲು
ರಾಜ್ಯ ಸರಕಾರದ ಗ್ಯಾರಂಟಿಗಳು ಜನರಿಗೆ ತಲುಪಿಯೇ ಇಲ್ಲ ಎಂದು ಆರೋಪಿಸುವ ಬಿಜೆಪಿ ಸ್ವತಃ ಆಯೋಜಿಸುವ ಮಹಿಳಾ ಸಮಾವೇಶದಲ್ಲೇ ಗ್ಯಾರಂಟಿ ಯೋಜನೆಗಳು ಯಾರಿಗೆ ತಲುಪಿಲ್ಲ ಎಂಬುದನ್ನು ಲೆಕ್ಕಹಾಕಲಿ ಎಂದು ಸೊರಕೆ ಸವಾಲು ಹಾಕಿದ್ದಾರೆ.

ಕಾಂಗ್ರೆಸ್‌ ಸರಕಾರ ನುಡಿದಂತೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆದರೂ ಬಿಜೆಪಿಯು ಈ ಗ್ಯಾರಂಟಿಗಳು ಜನರಿಗೆ ಸರಿಯಾಗಿ ತಲುಪಿಯೇ ಇಲ್ಲ ಎಂದು ಆರೋಪಿಸುತ್ತಿದೆ. ಈಗ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಯೋಜಿಸುವ ಮಹಿಳಾ ಸಮಾವೇಶಗಳಲ್ಲೇ ಇದರ ಪರೀಕ್ಷೆ ನಡೆಯಲಿ. ಎಷ್ಟು ಜನರಿಗೆ ಗ್ಯಾರಂಟಿ ಯೋಜನೆಗಳು ಬಂದಿಲ್ಲ ಎಂಬುದರ ಬಗ್ಗೆ ಲೆಕ್ಕಹಾಕಲಿ ಎಂದು ಕಾಂಗ್ರೆಸ್‌ ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು. ರಾಜ್ಯಸಭೆ ಮಾಜಿ ಸದಸ್ಯ ಎಲ್‌. ಹನುಮಂತಯ್ಯ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮತ್ತಿತರರಿದ್ದರು.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.