High Court; ನಕಲಿ ಜಾತಿಪತ್ರ: ಅಧಿಕಾರಿ ವಜಾ: ಇಂತಹ ವ್ಯಕ್ತಿಗಳಿಗೆ ದಯೆ ತೋರಲಾಗದು

Team Udayavani, Apr 13, 2024, 11:35 PM IST

High Court; ನಕಲಿ ಜಾತಿಪತ್ರ: ಅಧಿಕಾರಿ ವಜಾ: ಇಂತಹ ವ್ಯಕ್ತಿಗಳಿಗೆ ದಯೆ ತೋರಲಾಗದು

ಬೆಂಗಳೂರು: ಹಿಂದುಳಿದ ವರ್ಗಕ್ಕೆ ಸೇರಿದ್ದ ವ್ಯಕ್ತಿಯೊಬ್ಬರು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಹುದ್ದೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ನೇಮಕಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ಇಂಥವರಿಗೆ ಯಾವುದೇ ದಯೆ ತೋರಿಸಬಾರದು ಎಂದು ಹೇಳಿ ಕೆಲಸದಿಂದ ವಜಾಗೊಳಿಸಿದೆ.

ಕಲಬುರಗಿಯ ಡಾ| ಗುರುದೇವ ಗೊಲ್ಲಪ್ಪ ಯಡ್ರಾಮಿ ಅವರು ಹಿಂದುಳಿದ ವರ್ಗ ಕುರುಬ ಸಮುದಾಯಕ್ಕೆ ಸೇರಿದ್ದರೂ ಪರಿಶಿಷ್ಟ ಪಂಗಡವಾದ ಗೊಂಡ ಸಮುದಾಯಕ್ಕೆ ಸೇರಿದ್ದೇನೆಂದು ನಕಲಿ ಜಾತಿ ಪ್ರಮಾಣ ಪತ್ರವನ್ನು ನೀಡಿ 1995ರಲ್ಲಿ ಆಯುಷ್‌ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದನ್ನು ಕೃಷ್ಣಮೂರ್ತಿ ನಾಯ್ಕ ಮತ್ತು ಸಿ.ಬಿ.ನಂಜರಾಜು ಎಂಬವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಮೇಲ್ಮನವಿ ಪ್ರಾಧಿಕಾರದಲ್ಲಿ ಪ್ರಶ್ನಿಸಿದ್ದರು.

ಮೇಲ್ಮನವಿ ಪ್ರಾಧಿಕಾರವು ನೇಮಕವನ್ನು ಅಸಿಂಧುಗೊಳಿಸಿದ್ದನ್ನು ಡಾ| ಗುರುದೇವ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ವಿ.ಶ್ರೀಶಾನಂದ ಅವರ ನ್ಯಾಯಪೀಠ, ನೇಮಕಾತಿಯೇ ನಕಲಿ ಜಾತಿ ಪ್ರಮಾಣ ಪತ್ರದ ಆಧಾರದಲ್ಲಿ ನಡೆದಿರುವುದರಿಂದ ಅರ್ಜಿದಾರರನ್ನು ಸೇವೆಯಿಂದ ವಜಾಗೊಳಿಸಬೇಕು. ಅವರು ಯಾವುದೇ ರೀತಿಯ ಸೇವಾ ಸವಲತ್ತು ಪಡೆಯಲು ಅರ್ಹರಲ್ಲ ಎಂದು ಆದೇಶಿಸಿದೆ.

ಅರ್ಜಿದಾರರು ಕಲಬುರಗಿಯಲ್ಲಿ ಕುರುಬ ಮತ್ತು ಗೊಂಡ ಸಮುದಾಯ ಒಂದೇ ಎಂದು ವಾದಿಸಿದ್ದಾರೆ. ಈ ವಾದದಲ್ಲಿ ಹುರುಳಿಲ್ಲ. ಅಲ್ಲದೆ ಅರ್ಜಿದಾರರು ಶಿಕ್ಷಣ ಪಡೆಯುವಾಗ ತಾವು ಹಿಂದುಳಿದ ವರ್ಗಕ್ಕೆ ಸೇರಿರುವುದಾಗಿ ತಿಳಿಸಿದ್ದಾರೆ. ಆದರೆ ಉದ್ಯೋಗ ನೇಮಕಾತಿಯ ಸಂದರ್ಭದಲ್ಲಿ ಸತ್ಯವನ್ನು ಮರೆಮಾಚಿ ನಕಲಿ ದಾಖಲೆ ಸೃಷ್ಟಿಸಿ ಉದ್ಯೋಗ ಪಡೆದಿದ್ದಾರೆ. ಈ ನಡೆಯಿಂದ ಪರಿಶಿಷ್ಟ ಪಂಗಡದ ವ್ಯಕ್ತಿಯೊಬ್ಬರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಅವಕಾಶ ನಿರಾಕರಿಸಲ್ಪಟ್ಟಿದೆ ಎಂದು ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.