Car-Truck ಢಿಕ್ಕಿ: ಕುಟುಂಬದ 7 ಮಂದಿ ಸುಟ್ಟು ಕರಕಲು
Team Udayavani, Apr 15, 2024, 12:32 AM IST
ಜೈಪುರ: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ಪರಸ್ಪರ ಢಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸುಟ್ಟು ಕರಕಲಾಗಿದ್ದಾರೆ. ಅವರೆಲ್ಲರೂ ಉತ್ತರ ಪ್ರದೇಶದ ಮೇರs…ಗೆ ಸೇರಿದವರಾಗಿದ್ದಾರೆ. ದೇಗುಲವೊಂದಕ್ಕೆ ತೆರಳುತ್ತಿದ್ದಾಗ ರವಿವಾರ ಈ ದುರಂತ ನಡೆದಿದೆ. ಕಾರಿನ ಚಾಲಕ ಟ್ರಕ್ ಅನ್ನು ಹಿಂದಿಕ್ಕುವ ರಭಸದಲ್ಲಿ ಅದಕ್ಕೆ ಗುದ್ದಿದ್ದಾನೆ. ಈ ಸಂದರ್ಭದಲ್ಲಿ ಕಾರ್ನಲ್ಲಿದ್ದ ಎಲ್ಪಿಜಿ ಕಿಟ್ ಸ್ಫೋಟಗೊಂಡು ಅದರಲ್ಲಿದ್ದವರೆಲ್ಲರೂ ಸುಟ್ಟು ಕರಕಲಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ
Kanhaiya Kumar ಕ್ಯಾಂಪೇನ್ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!
ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್, ಎವರೆಸ್ಟ್ ಉತ್ಪನ್ನಗಳು ಪಾಸ್!
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
MUST WATCH
ಹೊಸ ಸೇರ್ಪಡೆ