Vitla; ನಿರ್ಮಾಣ ಹಂತದ ಸೇತುವೆ ಕುಸಿದು ಏಳು ಮಂದಿಗೆ ಗಾಯ

Team Udayavani, Apr 15, 2024, 2:19 PM IST

Vitla; ನಿರ್ಮಾಣ ಹಂತದ ಸೇತುವೆ ಕುಸಿದು ಏಳು ಮಂದಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕುಸಿದು ಬಿದ್ದಿದೆ.

ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿ ಮೇಲ್ಭಾಗ ಸಂಪೂರ್ಣ ಕುಸಿದಿದೆ.

ಸೇತುವೆ ಸಾಮಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿ ಗಾಯಗೊಂಡವರನ್ನು ಕೂಡಲೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಿದ್ದಾರೆ.

ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.