ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ


Team Udayavani, Apr 16, 2024, 10:03 PM IST

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ವಾಷಿಂಗ್ಟನ್‌: ಇನ್ನು ಮುಂದೆ ಟ್ವಿಟರ್‌ನ ಹೊಸ ಬಳಕೆದಾರರು ಟ್ವಿಟರ್‌ನಲ್ಲಿ ಪೋಸ್ಟ್‌ ಹಾಕಲು, ರಿಫ್ಲೈ ಮಾಡಲು ಹಾಗೂ ಲೈಕ್‌ ಒತ್ತಲು ಸಹ ಹಣ ಪಾವತಿ ಮಾಡಬೇಗುತ್ತದೆ. ಟ್ವಿಟರ್‌ ಖಾತೆ ತೆರೆಯುವ ಹೊಸ ಬಳಕೆದಾರರಿಗೆ ವಾರ್ಷಿಕ ಶುಲ್ಕ ವಿಧಿಸಲಾಗುತ್ತದೆ ಎಂದು ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ತಿಳಿಸಿದ್ದಾರೆ. ಆದರೆ ವಾರ್ಷಿಕ ಶುಲ್ಕದ ಮಾಹಿತಿಯ ವಿವರವನ್ನು ಅವರು ಇನ್ನೂ ಬಹಿರಂಗಪಡಿಸಿಲ್ಲ.

“ಸ್ಪಾಮ್‌ ಅನ್ನು ತಗ್ಗಿಸಲು ಹಾಗೂ ಪ್ರತಿಯೊಬ್ಬರಿಗೂ ಉತ್ತಮ ಅನುಭವ ಕಲ್ಪಿಸಲು ಈ ಕ್ರಮ ಅಗತ್ಯ. ಹೊಸ ಖಾತೆದಾರರು ವಾರ್ಷಿಕ ಶುಲ್ಕ ಪಾವತಿಸಬೇಕಾಗುತ್ತದೆ. ಆಗ ಮಾತ್ರ ಅವರು ಪೋಸ್ಟ್‌ ಹಾಕಲು, ಲೈಕ್‌, ಬುಕ್‌ಮಾರ್ಕ್‌ ಅಥವಾ ರಿಫ್ಲೈ ಮಾಡಲು ಸಾಧ್ಯವಾಗುತ್ತದೆ. ಆದರೆ ಫಾಲೋ ಮಾಡಲು ಮತ್ತು ಟ್ವಿಟರ್‌ ಬಳಕೆ ಪ್ರತಿಯೊಬ್ಬರಿಗೆ ಉಚಿತವಿದೆ ಎಂದು ಎಲಾನ್‌ ಮಸ್ಕ್ ಟ್ವೀಟ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.