CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ


Team Udayavani, Apr 17, 2024, 10:33 AM IST

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿ ನಿಂದಲೇ ಉಗ್ರ ಚಟುವಟಿಕೆ, ಕೊಲೆಗೆ ಸುಪಾರಿ ಸೇರಿ ವಿವಿಧ ಅಕ್ರಮ ಚಟುವಟಿಕೆ ಹಾಗೂ ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಜೈಲಿ ನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಶೋಧಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಸುಮಾರು 50ಕ್ಕೂ ಹೆಚ್ಚು ಮಂದಿ ಸಿಸಿಬಿ ಅಧಿಕಾರಿ-ಸಿಬ್ಬಂದಿ ತಂಡ ಜೈಲಿನ ಎಲ್ಲಾ ಬ್ಯಾರಕ್‌ಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಲ ಬ್ಯಾರಕ್‌ ನಲ್ಲಿದ್ದ ಆರೋಪಿಗಳ ಬಳಿ 40 ಸಾವಿರ ರೂ. ನಗದು ಮತ್ತು ಮೂರು ಚಾಕುಗಳು ಪತ್ತೆ ಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗಿದೆ. ಈ ಬೆನ್ನಲ್ಲೇ ಜೈಲಿನಲ್ಲಿರುವ ಕೆಲ ರೌಡಿಶೀಟರ್‌ಗಳು, ತಮ್ಮ ಸಹಚರರ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಮಾಹಿತಿ ಇತ್ತು. ಹೀಗಾಗಿ, ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆಯ ಬಾರದು, ಮತದಾರರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ.

ಈ ವೇಳೆ 40 ಸಾವಿರ ರೂ. ನಗದು, ಮೂರು ಚಾಕು ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.