Gujarat: ಹಿಂಬದಿಯಿಂದ ಟ್ರಕ್‌ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ


Team Udayavani, Apr 17, 2024, 4:41 PM IST

Gujarat: ಹಿಂಬದಿಯಿಂದ ಟ್ರಕ್‌ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ

ಗಾಂಧಿನಗರ್:‌ ಕಾರು – ಟ್ರೇಲರ್‌ ಟ್ರಕ್‌ ನಡುವಿನ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿರುವ ಘಟನೆ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ(ಏ.17 ರಂದು) ನಡೆದಿರುವುದು ವರದಿಯಾಗಿದೆ.

‌ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಟ್ರೇಲರ್‌ ಟ್ರಕ್‌ ಗೆ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಎರಡು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಪಘಾತದಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಸದ್ಯ ಯಾವ ರೀತಿಯಾಗಿ ಈ ಅಪಘಾತ ನಡೆದಿದೆ ಎನ್ನುವುದರ ಬಗ್ಗೆ ತಿಳಿಯಲು ತನಿಖೆ ಆರಂಭಿಸಿದ್ದಾರೆ.

 

ಟಾಪ್ ನ್ಯೂಸ್

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.