ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

Team Udayavani, Apr 17, 2024, 5:01 PM IST

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

ಕೊಟ್ಟಿಗೆಹಾರ: ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ.90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟು.4*100 ರಿಲೆಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

‘ಪಿಯುಸಿ ನಂತರ ಬಿಬಿಎ,ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.