Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?
ಸಿನಿಮಾ ಸ್ಟಂಟ್ ಮಾದರಿ ದೃಶ್ಯ... ವೈರಲ್ ವಿಡಿಯೋ ವೀಕ್ಷಿಸಿ
Team Udayavani, Apr 17, 2024, 8:48 PM IST
ಹೈದರಾಬಾದ್: ಲಾರಿಯೊಂದು ಢಿಕ್ಕಿ ಹೊಡೆದ ಎರಡು ಕಿಲೋಮೀಟರ್ ದೂರದವರೆಗೆ ಬೈಕ್ ಎಳೆದೊಯ್ದ ಘಟನೆಯ ವಿಡಿಯೋ ವೈರಲ್ ಆಗಿದೆ.
ಹೈದರಾಬಾದ್ನ ಓಲ್ಡ್ ಸಿಟಿಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದ್ದು. ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಢಿಕ್ಕಿ ಬಳಿಕ ಲಾರಿಯ ಕಿಟಕಿಯ ಬಳಿ ಹಿಡಿದು ನೇತಾಡಿದ್ದಾನೆ.
ವಿಚಾರವೆಂದರೆ, ಮೊದಲು ಲಾರಿ ಢಿಕ್ಕಿ ಹೊಡೆದಾಗ ಬೈಕ್ ಸವಾರ ಜಗಳವಾಡಿದ್ದಾನೆ. ಇದರಿಂದ ಕುಪಿತಗೊಂಡ ಲಾರಿ ಚಾಲಕ ಬೈಕ್ನ್ನು ಅಡಿಗೆ ಹಾಕಿ 2 ಕಿ.ಮೀ ದೂರದವರೆಗೆ ಎಳೆದೊಯ್ದಿದ್ದಾನೆ. ಎದುರಿಗೆ ಮತ್ತೊಂದು ವಾಹನ ಬಂದಾಗ ಲಾರಿ ನಿಂತಿದೆ. ಬೈಕ್ ಸವಾರನ ದೂರಿನ ಮೇರೆಗೆ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿದ್ದಾರೆ.
#Hyderabad: A biker had a narrow escape after a lorry hit him and dragged his motorcycle in Old City. The biker remained hanging to the lorry.
The police arrested the lorry driver based on the complaint of the biker. pic.twitter.com/R0iWGpaxVX
— NewsMeter (@NewsMeter_In) April 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ
5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ.!
Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ
Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ
UP; ಪತ್ನಿಯನ್ನು ಇಬ್ಬರು ಪುರುಷರೊಂದಿಗೆ ಹೋಟೆಲ್ ರೂಮ್ ನಲ್ಲಿ ಕಂಡ ವೈದ್ಯ!; ರಾದ್ದಾಂತ