HDD ಮಗ, ಅಳಿಯ, ಮೊಮ್ಮಗ ಸೋಲು ಖಚಿತ : ಡಿ.ಕೆ.ಶಿವಕುಮಾರ್‌

2 ಬಾರಿ ಮುಖ್ಯಮಂತ್ರಿ ಆದರೂ ಅಭಿವೃದ್ಧಿಗೆ ಯೋಜನೆ ಹಮ್ಮಿಕೊಂಡಿಲ್ಲ

Team Udayavani, Apr 21, 2024, 1:01 AM IST

DKShi

ಕೆ.ಆರ್‌.ನಗರ: ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ಹಮ್ಮಿ ಕೊಳ್ಳದೆ, ಈಗ ಪುಕ್ಸಟ್ಟೆ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಾಗ್ಧಾಳಿ ನಡೆಸಿದರು.

ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ನಡೆದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. “ನೀನು ಅಧಿಕಾರದಲ್ಲಿದ್ದಾಗ ಜನರಿಗೆ ಮಾಡಿದ ಶಾಶ್ವತ ಕೆಲಸಗಳನ್ನು ತಿಳಿಸಬೇಕು. ಕೊಟ್ಟ ಕುದುರೆ ಏರಲು ಬಾರದವನು ವೀರನೂ ಅಲ್ಲ. ಶೂರನೂ ಅಲ್ಲ. ಇದು ಕುಮಾರಸ್ವಾಮಿ ಕಥೆ. ನನ್ನ ಜಮೀನಿನಲ್ಲಿ ಬಂಡೆಕಲ್ಲು ಒಡೆಯಲು ನಿನಗೆ ಅರ್ಜಿ ಹಾಕಿಕೊಳ್ಳಬೇಕಾ?’ ಎಂದು ಎಚ್‌.ಡಿ.ಕುಮಾರ ಸ್ವಾಮಿ ಅವರನ್ನು ಏಕವಚನದಲ್ಲಿಯೇ ತರಾಟೆಗೆ ತೆಗೆದು ಕೊಂಡರು. “ಮಂಡ್ಯ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಗಳಾಗಿದ್ದ ಎಂ.ತಮ್ಮಣ್ಣ ಮತ್ತು ಸಿ.ಎಸ್‌.ಪುಟ್ಟರಾಜು ಅವರಿಗೆ ಚಾಕ ಲೇಟ್‌ ನೀಡಿರುವ ಕುಮಾರಸ್ವಾಮಿ, ತಾವೇ ಅಭ್ಯರ್ಥಿಯಾಗಿದ್ದು, ಅವರು ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಹಾಸನ ಮತ್ತು ರಾಮನಗರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಮಂಡ್ಯ ಕ್ಷೇತ್ರಕ್ಕೆ ಏಕೆ ಬಂದಿದ್ದೀಯ?’ ಎಂದು ಜರಿದರು. “ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿಯವರು ಜೆಡಿಎಸ್‌ನವರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ಅದರಲ್ಲಿ ಅವರು ಸಫ‌ಲರಾಗುವುದಿಲ್ಲ’ ಎಂದರು.

ಅಧಿಕಾರ ಇರುವಾಗಲೇ ಕುಮಾರಸ್ವಾಮಿ ಮಂಡ್ಯ ಜಿಲ್ಲೆಗೆ ಏನೂ ಮಾಡಲಿಲ್ಲ. ಈಗ ಬಂದು ನನ್ನನ್ನು ಗೆಲ್ಲಿಸಿ ಎನ್ನುತ್ತಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಗ, ಅಳಿಯ, ಮೊಮ್ಮಗ (ಕುಮಾರಸ್ವಾಮಿ, ಮಂಜುನಾಥ್‌, ಪ್ರಜ್ವಲ್‌) ಸೋಲುವುದು ಖಚಿತ. ಮುಂದೆ ಜೆಡಿಎಸ್‌ನ್ನು ಬಿಜೆಪಿ ಜತೆ ವಿಲೀನ ಮಾಡುತ್ತಾರೆ ಎಂದರು.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

1-rrewrwe

Pakistan ತಾಕತ್ತೇನೆಂದು ಖುದ್ದು ಪರೀಕ್ಷಿಸಿ ಬಂದಿರುವೆ:ಮೋದಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.