ನೇಹಾ ಪಾಲಕರಿಗೆ ಕರೆ ಮಾಡಿ ಸಾಂತ್ವನ ಹೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಚುನಾವಣೆ ಬಳಿಕ ಮನೆಗೆ ಬರುವುದಾಗಿ ಭರವಸೆ

Team Udayavani, Apr 21, 2024, 11:03 PM IST

ನೇಹಾ ಪಾಲಕರಿಗೆ ಕರೆ ಮಾಡಿ ಸಾಂತ್ವನ ಹೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹುಬ್ಬಳ್ಳಿಯ ಕಾಲೇಜೊಂದರ ಆವರಣದೊಳಗೆ ಹತ್ಯೆಗೀಡಾದ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರವಿವಾರ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಹೋದರ ಡಿ.ಕೆ.ಸುರೇಶ್‌ ಅವರ ಪರ ಆನೇಕಲ್‌ನಲ್ಲಿ ಪ್ರಚಾರ ರ್ಯಾಲಿ ಕೈಗೊಂಡಿದ್ದ ಸಂದರ್ಭದಲ್ಲಿ ಅವರು ನಿರಂಜನ ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡಿದರು. ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಸರಕಾರ ನಿಮ್ಮ ಜತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪೂರ್ವನಿಗದಿತ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಹುಬ್ಬಳ್ಳಿಗೆ ಖುದ್ದು ಬರಲು ಆಗಲಿಲ್ಲ. ಚುನಾವಣೆ ಮುಗಿದ ಬಳಿಕ ಖಂಡಿತವಾಗಿಯೂ ಬರುತ್ತೇನೆ. ಮಗಳ ಅಗಲಿಕೆಯಿಂದ ನಿಮಗೆ ಆಗಿರುವ ನೋವು ಎಂಥದ್ದು ಎಂಬುದು ನನಗೆ ಅರ್ಥವಾಗುತ್ತದೆ. ನೋವು ಭರಿಸುವ ಶಕ್ತಿಯನ್ನು ನಿಮಗೆ, ನಿಮ್ಮ ಕುಟುಂಬ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

1-sadadasdsd

PM ಮೋದಿಯವರೊಂದಿಗೆ ಕೃಷಿ ಸಂವಾದಕ್ಕೆ ಯಲ್ಲಾಪುರದ ಲತಾ ಹೆಗಡೆ ಆಯ್ಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.