Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
Team Udayavani, Apr 30, 2024, 11:32 PM IST
ಹೊಸದಿಲ್ಲಿ: ಮುಸ್ಲಿಮ್ ಉಯಿಲು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ದೇಶದ ಜಾತ್ಯತೀತ ಕಾನೂನುಗಳ ಅಗತ್ಯ ಕುರಿತು ಪರೀಕ್ಷಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಈಗ ಮುಸ್ಲಿಂ ವೈಯಕ್ತಿಕ ಶರಿಯಾ ಪ್ರಕಾರ ಪಿತ್ರಾರ್ಜಿತ, ಉತ್ತರಾಧಿಕಾರ ವಿಷಯಗಳ ನಿರ್ಧರಿಸಲಾಗುತ್ತದೆ. ಸಿಜೆಐ ಡಿ.ವೈ.ಚಂದ್ರಚೂಡ ಅವರಿದ್ದ ಪೀಠವು ಈ ಕುರಿತು ಕೇಂದ್ರ ಮತ್ತು ಕೇರಳ ಸರಕಾರಕ್ಕೆ ನೋಟಿಸ್ ನೀಡಿದೆ.
ಕೇರಳದ ಸಫಿಯಾ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ವೈಯಕ್ತಿಕ ಕಾನೂನು ಬದಲಿಗೆ 1925ರ ಉತ್ತರಾಧಿಕಾರ ಕಾಯ್ದೆ ಆಯ್ಕೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್, ಹುಟ್ಟಿನಿಂದ ಮುಸ್ಲಿಂನಾಗಿದ್ದರೂ ಬಳಿಕ ಬೇರೆ ಧರ್ಮ ಸ್ವೀಕರಿಸಿದ್ದರೆ ಅವರು ಯಾವ ಕಾನೂನು ಪಾಲಿಸಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸುವುದು ಮಹತ್ವದ್ದಾಗಿದೆ ಎಂದು ಸುಪ್ರೀಂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kashmir ಎನ್‌ಕೌಂಟರ್: ಸೇನಾಧಿಕಾರಿ ಹುತಾತ್ಮ
Wayanad; ಪ್ರಿಯಾಂಕಾ ಬಿರುಸಿನ ಪ್ರಚಾರ: ತಿರುನೆಲ್ಲಿ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ
Maharashtra polls; ಉಲೇಮಾ ಕೌನ್ಸಿಲ್‌ನ ಬೇಡಿಕೆಯನ್ನು ಕಾಂಗ್ರೆಸ್ ಒಪ್ಪಿದೆ: ಶಾ ಕಿಡಿ
Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ
SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.