England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
Team Udayavani, May 4, 2024, 6:32 AM IST
ಲಂಡನ್: ಇಂಗ್ಲಂಡಿನ 19 ವಯೋಮಿತಿ ತಂಡದ ಮಾಜಿ ಆಟಗಾರ, ವೊರ್ಸೆಸ್ಟರ್ಶೈರ್ ಪರವಾಗಿ ಆಡುತ್ತಿದ್ದ 20 ವರ್ಷದ ಕ್ರಿಕೆಟಿಗ ಜೋಶ್ ಬೇಕರ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಈ ವರ್ಷ 2 ಬಾರಿ ಕೌಂಟಿ ಕ್ರಿಕೆಟ್ನಲ್ಲಿ ಬೇಕರ್ ಭಾಗಿಯಾಗಿದ್ದು, ಬುಧವಾರವಷ್ಟೇ ವೊರ್ಸೆಸ್ಟರ್ಶೈರ್ ಪರವಾಗಿ 66 ರನ್ನಿಗೆ 6 ವಿಕೆಟ್ ಪಡೆದುಕೊಂಡಿದ್ದರು. ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ 47 ಪಂದ್ಯ ಆಡಿರುವ ಇವರು 70 ವಿಕೆಟ್ ಪಡೆದುಕೊಂಡಿದ್ದಾರೆ.
ಗುರುವಾರದಿಂದ ಬೇಕರ್ ತಮ್ಮ ಫೋನ್ ರಿಸೀವ್ ಮಾಡಿರಲಿಲ್ಲ. ಬಳಿಕ ಅವರು ತಮ್ಮ ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.