Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Team Udayavani, May 4, 2024, 9:19 AM IST

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

ಬಿಹಾರ: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ದೇಶಾದ್ಯಂತ ಚುನಾವಣಾ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಬಿಹಾರದಲ್ಲಿ 2025 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲು 10 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆಯನ್ನು ಬಿಜೆಪಿ ನೀಡಿದೆ.

10 ಲಕ್ಷ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಆಕಾಂಕ್ಷೆ ಹೊಂದಿದೆ ಎಂದು ಬಿಹಾರ ಬಿಜೆಪಿ ಮುಖ್ಯಸ್ಥ ಮತ್ತು ರಾಜ್ಯ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಶುಕ್ರವಾರ ಹೇಳಿದ್ದಾರೆ. ಪ್ರಸಕ್ತ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರಾಜ್ಯದಲ್ಲಿ ಉದ್ಯೋಗದ ಭರವಸೆಯ ಬಗ್ಗೆ ಮಾತನಾಡಿರುವುದು ಬಿಜೆಪಿ ಇದೇ ಮೊದಲು ಎನ್ನಲಾಗಿದೆ.

ಹತ್ತು ಲಕ್ಷ ಸರ್ಕಾರಿ ಉದ್ಯೋಗಗಳ ಮೈಲಿಗಲ್ಲನ್ನು ಸಾಧಿಸಲು ಸಮಯದ ಚೌಕಟ್ಟನ್ನು ನಿಗದಿಪಡಿಸಿದ ಚೌಧರಿ, 2025 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಗುರಿಯನ್ನು ಸಾಧಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡ ಚೌಧರಿ, “ಇದು ಲಾಲು ಅವರ ಸರ್ಕಾರವಲ್ಲ, ಅವರ ಕಾರ್ಯಗಳು ಅವರ ಮಾತಿಗೆ ಹೊಂದಿಕೆಯಾಗುವುದಿಲ್ಲ” ಎಂದು ಕಿಡಿಕಾರಿದರು. ಉದ್ಯೋಗ ಭರವಸೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲಾಗುದು ಅಲ್ಲದೆ ನೀಡಿರುವ ಭರವಸೆಯನ್ನು ಈಡೇರಿಸುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

ಟಾಪ್ ನ್ಯೂಸ್

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

B. S. Yediyurappa ಕುತಂತ್ರಿಗಳಿಗೆ ಜನರಿಂದ ತಕ್ಕ ಪಾಠ

B. S. Yediyurappa ಕುತಂತ್ರಿಗಳಿಗೆ ಜನರಿಂದ ತಕ್ಕ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwqe

Manipur ಸಿಎಂ ಬಿರೇನ್‌ ಸಿಂಗ್‌ ನಿವಾಸದ ಬಳಿ ಬೆಂಕಿ ಆಕಸ್ಮಿಕ

1-bk

ಮಲಿವಾಲ್‌ ಮೇಲಿನ ಹಲ್ಲೆ: ಕೇಜ್ರಿ ಆಪ್ತನಿಗೆ ಮತ್ತೆ ನ್ಯಾಯಾಂಗ ಬಂಧನ

1-dsdsadsa

Love ಮಾಡಿದ ಹುಡುಗಿ ಲಗ್ನ ಆಗಲು ಕೆಲಸ ಬೇಕು: ಅರ್ಜಿ ಫೋಟೋ ವೈರಲ್‌

1-asdsad

Noida ಮಹಿಳೆ ಖರೀದಿಸಿದ ಐಸ್‌ಕ್ರೀಂನಲ್ಲಿ ಹುಳ ಪತ್ತೆ!

police crime

Odisha; ಪಾದ್ರಿಗಳಿಗೆ ಹಲ್ಲೆ: ಚರ್ಚ್‌ನ 10 ಲಕ್ಷ ರೂ. ಲೂಟಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.