Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Team Udayavani, May 4, 2024, 11:09 AM IST

vijayendra

ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೇರವಾಗಿ ಕಾಂಗ್ರೆಸ್ ಸರ್ಕಾರ ಇಂತಹ ಮತಾಂತರ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ. ಕೇರಳ ಸರ್ಕಾರದ ಮಾದರಿಯಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಇಂದು ಕುಟುಂಬಗಳು ಭಯದಿಂದ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸದ್ದಾಂ ಎನ್ನುವ ವ್ಯಕ್ತಿ ಅತ್ಯಾಚಾರ ಮಾಡಿದ್ದಾನೆ. ಇದು ಕೂಡ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಚುನಾವಣಾ ಭಾಷಣಗಳಲ್ಲಿ ಪೆನ್ ಡ್ರೈವ್ ಬಗ್ಗೆಯೇ ಮಾತನಾಡುತ್ತಿದ್ದಾರೆ. ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಬಿಜೆಪಿ ಬೆಂಬಲಿಸುವ ಅಥವಾ ಸಹಕಾರ ನೀಡುವ ಪ್ರಶ್ನೆಯೇ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಜ್ವಲ್ ಪ್ರಕರಣದ ಬಗ್ಗೆ ಅದೊಂದು ವೈಯಕ್ತಿಕ ಎಂದು ಹೇಳಿಲ್ಲ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕುರಿತು ಈ ಮೊದಲೇ ಪತ್ರ ಬರೆದಿದ್ದರು ಎನ್ನುವುದು ಶುದ್ಧ ಸುಳ್ಳು. ಅಂತಹ ಪತ್ರ ಇದುವರೆಗೂ ನನ್ನ ಕೈ ತಲುಪಿಲ್ಲ ಎಂದು ಸ್ಪಷ್ಟಪಡಿಸಿದರು

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

Dharwad; ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

POCSO Case; ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.