Road Mishap ಬೈಕ್‌ ಅಪಘಾತ: ಸವಾರ ಸಾವು

Team Udayavani, May 5, 2024, 1:00 AM IST

car-parkala

ಬ್ರಹ್ಮಾವರ: ಇಲ್ಲಿನ ದೂಪದಕಟ್ಟೆ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಸವಾರ ಸತೀಶ್‌ ಆಚಾರ್ಯ ಮೃತಪಟ್ಟಿದ್ದಾರೆ.

ಅವರು ರಾ.ಹೆ. ಮಧ್ಯೆ ನೀರು ಹರಿಯುವ ತೋಡಿನಲ್ಲಿ ಬೈಕ್‌ ಚಲಾಯಿಸಿ ಉಡುಪಿ ಕಡೆ ತೆರಳುತ್ತಿದ್ದಾಗ ಬ್ರಹ್ಮಾವರ ಕಡೆಯಿಂದ ಬಂದ ಇನ್ನೊಂದು ಬೈಕ್‌ ಢಿಕ್ಕಿ ಹೊಡೆಯಿತು. ತೀವ್ರ ಗಾಯಗೊಂಡ ಸತೀಶ್‌ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಬೈಕ್‌ನ ಸವಾರ ಶಾಶ್ವತ್‌ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಢಿಕ್ಕಿ: ಬೈಕ್‌ ಸವಾರನಿಗೆ ಗಾಯ
ಕುಂದಾಪುರ: ಬಸ್ರೂರು – ಗುಲ್ವಾಡಿ ರಸ್ತೆಯ ತಿರುವಿನಿಂದ ಕೂಡಿದ ರಸ್ತೆಯಲ್ಲಿ ಬೈಕ್‌ಗೆ ರಾಘವೇಂದ್ರ ಅವರ ಕಾರು ಢಿಕ್ಕಿಯಾಗಿ ಬೈಕ್‌ ಸವಾರ ಜಯರಾಮ ಗಾಯಗೊಂಡ ಘಟನೆ ಮೇ 2ರ ರಾತ್ರಿ 7.15ರ ಸುಮಾರಿಗೆ ಸಂಭವಿಸಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ ಬಸ್‌ ಢಿಕ್ಕಿ; ಪಾದಚಾರಿಗೆ ಗಾಯ
ಕುಂದಾಪುರ: ಇಲ್ಲಿನ ಹಳೆ ಬಸ್‌ ನಿಲ್ದಾಣ ಬಳಿಯ ಮುಖ್ಯ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರಮೇಶ್‌ (63) ಅವರಿಗೆ ಮೇ 2ರ ಸಂಜೆ 4.30ಕ್ಕೆ ಶಾಲಾ ಬಸ್‌ ಢಿಕ್ಕಿಯಾಗಿದೆ. ಚಾಲಕ ಬಸ್ಸನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ರಮೇಶ್‌ ಅವರ ಮೈಕೈಗೆ ಗಾಯವಾಗಿದ್ದು, ಬಲ ಭುಜದ ಮೂಳೆ ಮುರಿತಕ್ಕೊಳಗಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್‌ಗಳ ಢಿಕ್ಕಿ; ಮೂವರಿಗೆ ಗಾಯ
ಕುಂದಾಪುರ: ಕೋಣಿ ಗ್ರಾ.ಪಂ. ಬಳಿಯ ಬಸ್ರೂರು – ಕುಂದಾಪುರ ರಾ.ಹೆ.ಯಲ್ಲಿ ಮೇ 2ರ ರಾತ್ರಿ ಎರಡು ಸ್ಕೂಟರ್‌ಗಳು ಪರಸ್ಪರ ಢಿಕ್ಕಿ ಹೊಡೆದಿವೆ. ಅಬ್ದುಲ್‌ ಅವುಫ್‌ ಅವರ ಸ್ಕೂಟರ್‌ ಢಿಕ್ಕಿಯಾಗಿ ಮತ್ತೋರ್ವ ಸ್ಕೂಟರ್‌ ಸವಾರ ಸಂತೋಷ್‌ ಹಾಗೂ ಸಹ ಸವಾರ ವಸಂತ ಅವರು ಗಾಯಗೊಂಡಿದ್ದಾರೆ.

ಬಿಲ್ಲಾಡಿ; ವಿಷ ಸೇವಿಸಿ ಆತ್ಮಹತ್ಯೆ
ಕೋಟ: ಬಿಲ್ಲಾಡಿ ಗ್ರಾಮದ ನಿವಾಸಿ ಶ್ರೀನಿವಾಸ (38) ಕುಡಿತದ ಚಟ ಹೊಂದಿದ್ದು, ಇದೇ ಕಾರಣಕ್ಕೆ ಮಾನಸಿಕವಾಗಿ ನೊಂದು ಮೇ 3ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.