Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

Team Udayavani, May 5, 2024, 6:57 AM IST

1-wwewewqe

ಅಮರಾವತಿ: ಐತಿಹಾಸಿಕ ತಿರುಮಲ ತಿರುಪತಿ ದೇಗುಲದ ಹುಂಡಿಗೆ ಎಪ್ರಿಲ್‌ನಲ್ಲಿ 102 ಕೋಟಿ ರೂ.ಗಳ ಕಾಣಿಗೆ ಸಂದಾಯವಾಗಿದೆ ಎಂದು ದೇಗುಲ ಆಡಳಿತ ಮಂಡಳಿ ಟಿಟಿಡಿ ಶನಿವಾರ ತಿಳಿಸಿದೆ.

ಈ ಕುರಿತಂತೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮ ರೆಡ್ಡಿ ಮಾಹಿತಿ ನೀಡಿದ್ದು, ಎಪ್ರಿಲ್‌ನಲ್ಲಿ 20 ಲಕ್ಷ ಮಂದಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 8 ಲಕ್ಷಕ್ಕೂ ಅಧಿಕ ಮಂದಿ ದೇವತಾಕಾರ್ಯಗಳನ್ನು ನಡೆಸಿದ್ದು, 94 ಲಕ್ಷಕ್ಕೂ ಅಧಿಕ ಲಡ್ಡುಗಳು ಮಾರಾ ಟವಾಗಿದೆ ಎಂದಿದ್ದಾರೆ. ಜತೆಗೆ ದೇವಾಲಯದಲ್ಲಿ 40 ಲಕ್ಷಕ್ಕೂ ಅಧಿಕ ಮಂದಿಗೆ ಎಪ್ರಿಲ್‌ನಲ್ಲಿ ಅನ್ನದಾಸೋಹ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.