ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್


Team Udayavani, May 5, 2024, 3:00 PM IST

15

ಚೆನ್ನೈ: ಕಾಲಿವುಡ್‌ ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆಂದು ಹೇಳಲಾಗುತ್ತಿರುವ ಧನುಷ್‌ ನಿರ್ದೇಶನದ ʼ ರಾಯನ್ʼ ಅನೌನ್ಸ್‌ ಆದ ದಿನದಿಂದ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.

ಆ್ಯಕ್ಷನ್ ಥ್ರಿಲ್ಲರ್‌ ಕಥೆಯನ್ನೊಳಗೊಂಡಿದೆ ಎನ್ನಲಾಗುತ್ತಿರುವ ʼರಾಯನ್‌ʼ ಬಗ್ಗೆ ಹೈಪ್‌ ಹೆಚ್ಚಾಗಲು ಪ್ರಮುಖ ಕಾರಣವೆಂದರೆ ಇದು ಧನುಷ್‌ ನಿರ್ದೇಶನದ ಸಿನಿಮಾವೆನ್ನುವುದು. 2017 ರಲ್ಲಿ ಧನುಷ್ ನಿರ್ದೇಶನದ ʼ ಪಾ ಪಾಂಡಿʼ ಎನ್ನುವ ಸಿನಿಮಾ ಬಂದಿತ್ತು. ಈ ಸಿನಿಮಾಕ್ಕೆ ಅತ್ಯುತ್ತಮ ನಿರ್ದೇಶನದ ವಿಭಾಗದಲ್ಲಿ ಫಿಲ್ಮ್‌ಫೇರ್ ಪ್ರಶಸ್ತಿ ಬಂದಿತ್ತು.

ʼರಾಯನ್‌ʼ ಅನೌನ್ಸ್‌ ಆದ ಬಳಿಕ ಕುತೂಹಲ ಹೆಚ್ಚಾಗಿದೆ. ಪಕ್ಕಾ ಆ್ಯಕ್ಷನ್ ಥ್ರಿಲ್ಲರ್‌ ನಂತಿರುವ ಪೋಸ್ಟರ್‌ ನಲ್ಲಿ ಧನುಷ್‌ ಮಾಸ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ರಿಲೀಸ್‌ ಡೇಟ್‌ ಬಗ್ಗೆ ಕಾಲಿವುಡ್‌ ನಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಈ ಬಗ್ಗೆ ಲೇಟೆಸ್ಟ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಇದನ್ನೂ ಓದಿ: Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

ಕಮಲ್‌ ಹಾಸನ್‌ ಅವರ ʼಇಂಡಿಯನ್‌ -2ʼ ಸಿನಿಮಾ ಜೂನ್‌ ನಲ್ಲಿ ರಿಲೀಸ್‌ ಆಗಬೇಕಿತ್ತು. ಮೂಲಗಳ ಪ್ರಕಾರ ಜೂನ್.13‌ ರಂದು ʼಇಂಡಿಯನ್‌ -2ʼ ಸಿನಿಮಾ ರಿಲೀಸ್‌ ಮಾಡುವ ಪ್ಲ್ಯಾನ್‌ ಇತ್ತು. ಆದರೆ ಜೂನ್‌ ಬದಲಿಗೆ ಸಿನಿಮಾ ಜುಲೈನಲ್ಲಿ ರಿಲೀಸ್‌ ಆಗಲಿದೆ ಎನ್ನುವ ಸುದ್ದಿಯೊಂದು ಲೇಟೆಸ್ಟ್‌ ಆಗಿ ಹರಿದಾಡಿದೆ.

ಇದನ್ನೂ ಓದಿ: Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

ಇದೇ ಲಾಭವನ್ನು ಈಗ ಧನುಷ್‌ ಅವರ ʼರಾಯನ್‌ʼ ಸಿನಿಮಾ ಪಡೆದುಕೊಂಡಿದೆ. ಮೂಲಗಳ ಪ್ರಕಾರ ಜೂನ್‌ 13 ರಂದು ʼರಾಯನ್‌ʼ ಸಿನಿಮಾವನ್ನು ರಿಲೀಸ್‌ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಜೂನ್‌ ನಲ್ಲಿ ಕಮಲ್‌ ಹಾಸನ್‌ ಅವರ ʼಇಂಡಿಯನ್‌ -2ʼ ರಿಲೀಸ್‌ ಆಗಬೇಕಿತ್ತು. ಆದರೆ ಈ ಸಿನಿಮಾ ರಿಲೀಸ್‌ ಮುಂದೂಡಿಕೆ ಆಗಿದ್ದು, ಇದೇ ಕಾರಣದಿಂದ ʼರಾಯನ್‌ʼ ಜೂನ್‌ 13 ರಂದು ತೆರೆ ಕಾಣಲಿದೆ ಎನ್ನಲಾಗಿದೆ.

ಧನುಷ್ ಜೊತೆ ಸಿನಿಮಾದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಸೆಲ್ವರಾಘವನ್, ಅಪರ್ಣಾ ಬಾಲಮುರಳಿ, ದುಷಾರ ವಿಜಯನ್, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಇದರೊಂದಿಗೆ ನಟಿ ನಿತ್ಯಾ ಮೆನನ್‌ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

11

ದರ್ಶನ್‌ ಬಂಧನ To ಕಲ್ಕಿ ಟ್ರೇಲರ್..‌ ಈ ವಾರ ಸುದ್ದಿಯಾದ ಪ್ರಮುಖ ಸೌತ್‌ ಸಿನಿ ಸುದ್ದಿಗಳಿವು

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.