Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Team Udayavani, May 5, 2024, 10:22 PM IST

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

ಸಿದ್ದಾಪುರ: ಮಗನ ಮದ್ಯಸೇವನೆ ಚಟದಿಂದ ಬೇಸತ್ತ ತಂದೆ ಆತ್ಮಹತ್ಯೆಗೆ ಶರಣಾದ ಘಟನೆ ಹಿಲಿಯಾಣದಲ್ಲಿ ಸಂಭವಿಸಿದೆ.

ಹಿಲಿಯಾಣ ಗ್ರಾಮದ ರಾಜೇಶ್‌ ವಿಪರೀತ ಕುಡಿತದ ಚಟ ಹೊಂದಿದ್ದು, ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಇದರಿಂದ ನೊಂದು ತಂದೆ ಮಂಜು ಮರಕಾಲ (75) ಎ. 20ರಂದು ವಿಷ ಸೇವಿಸಿದರು. ಅವರನ್ನು ಮನೆಯವರು ಕೂಡಲೇ ಹಾಲಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದರು.

ಚಿಕಿತ್ಸೆ ಫಲಕಾರಿಯಾಗದೆ ಮೇ 4ರಂದು ಅವರು ಮೃತಪಟ್ಟರು.

ಪುತ್ರಿ ಅಮಿತಾ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.