Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
Team Udayavani, May 5, 2024, 10:50 PM IST
ದಾವಣಗೆರೆ: ಟೈರ್ ಸಿಡಿದು ಸೇತುವೆ ಮೇಲಿಂದ ಕಾರು ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ನಿವಾಸಿ ಕೊಟ್ರೇಶಪ್ಪ (60) ಹುಬ್ಬಳ್ಳಿಯ ಈರಮ್ಮ (54) ಮೃತಪಟ್ಟವರು. ಅಪಘಾತದಲ್ಲಿ ಪುಷ್ಪಾ ಅವರಿಗೆ ಗಂಭೀರ ಗಾಯಗಳಾಗಿವೆ.
ದಾವಣಗೆರೆಯ ಕೆಎಚ್ಬಿ ಕಾಲೊನಿಯ ನಿವಾಸಿ ಕೊಟ್ರೇಶಪ್ಪ ಮದುವೆ ಮುಗಿಸಿ ಕೊಂಡು ಈರಮ್ಮ ಅವರ ಜೊತೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸಿಡಿದು, ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು
Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು
Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು
ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ
Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ
MUST WATCH
ಹೊಸ ಸೇರ್ಪಡೆ
Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.