NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್ ಪರೀಕ್ಷೆ
Team Udayavani, May 5, 2024, 11:36 PM IST
ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ರವಿವಾರ ರಾಜ್ಯದಲ್ಲಿ ಸುಸೂತ್ರವಾಗಿ ನಡೆದಿದೆ.
ರಾಜ್ಯದಲ್ಲಿ 1.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮಧ್ಯಾಹ್ನ 2ರಿಂದ ಸಂಜೆ 5.20ರ ವರೆಗೆ ಪರೀಕ್ಷೆ ನಡೆದಿದೆ. ನಗರದ ನೀಟ್ ಪರೀಕ್ಷಾ ಕೇಂದ್ರಗಳಲ್ಲಿ ಕೆಲವು ವಿದ್ಯಾರ್ಥಿಗಳು ಶೂ ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಇವರು ಶೂ ತೆಗೆದಿರಿಸಿ ಬರಿಗಾಲಿನಲ್ಲಿ ಬಂದು ಪರೀಕ್ಷೆ ಬರೆದರು. ಕೆಲವು ವಿದ್ಯಾರ್ಥಿನಿಯರು ಕಿವಿಯೋಲೆ, ಸರ ಧರಿಸಿ ಬಂದಿದ್ದರಿಂದ ಕೊನೆಯ ಕ್ಷಣದಲ್ಲಿ ಅವುಗಳನ್ನು ಬಿಚ್ಚಿ ಪಾಲಕರಿಗೆ ನೀಡಿ ಅನಂತರ ಪರೀಕ್ಷಾ ಕೇಂದ್ರ ಒಳ ಪ್ರವೇಶಿಸಿದ ಘಟನೆಗಳು ನಡೆದಿದೆ. ಉಳಿದಂತೆ ಪರೀಕ್ಷೆ ಸುಗಮವಾಗಿ ಸಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ
Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ
MUST WATCH
ಹೊಸ ಸೇರ್ಪಡೆ
Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ
Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ
Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.