NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ


Team Udayavani, May 6, 2024, 1:02 AM IST

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

ಮಂಗಳೂರು/ಉಡುಪಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ರವಿವಾರ ಕರಾವಳಿಯಾದ್ಯಂತ ಸಾಂಗವಾಗಿ ನಡೆದಿದೆ.

ವಿದ್ಯಾರ್ಥಿಗಳ ಹಾಲ್‌ಟಿಕೆಟ್‌ ಹಾಗೂ ಐಡಿ ದಾಖಲೆಯನ್ನು ಪರೀಕ್ಷಾ ಕೇಂದ್ರದ ಗೇಟ್‌ನಲ್ಲಿಯೇ ಪರಿಶೀಲಿಸಿ ಒಳಗೆ ಬಿಡಲಾಯಿತು. ಮೊಬೈಲ್‌ ಫೋನ್‌, ಬ್ಲೂಟೂತ್‌, ಕ್ಯಾಲ್ಕುಲೇಟರ್‌, ಗಡಿಯಾರ, ಇಯರ್‌ ಫೋನ್‌, ಮೈ ಮೇಲೆ ಆಭರಣ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅವಕಾಶವಿರಲಿಲ್ಲ. ಪರೀಕ್ಷೆ ಬರೆಯಲು ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದರು. ಮಧ್ಯಾಹ್ನ ಅನಂತರ ಪರೀಕ್ಷೆ ಇದ್ದರೂ ಬಹುತೇಕ ವಿದ್ಯಾರ್ಥಿಗಳು ಬೆಳಗ್ಗೆಯೇ ಆಗಮಿಸಿದ್ದರು.

ದ.ಕ. ಜಿಲ್ಲೆಯ 18 ಕೇಂದ್ರಗಳಲ್ಲಿ 9,670 ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಣಿ ಮಾಡಿದ್ದರು. ಈ ಪೈಕಿ 9,235 ಮಂದಿ ಪರೀಕ್ಷೆ ಬರೆದಿದ್ದಾರೆ.

ಉಡುಪಿ ಜಿಲ್ಲೆಯ 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ನೋಂದಣಿ ಮಾಡಿಕೊಂಡಿದ್ದ 3,241 ವಿದ್ಯಾರ್ಥಿಗಳಲ್ಲಿ 3,084 ಮಂದಿ ಹಾಜರಾಗಿದ್ದಾರೆ.

ದ.ಕ., ಉಡುಪಿ ಜಿಲ್ಲೆಗಳ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ಗುಲ್ಬರ್ಗ, ಹಾಸನ ಸಹಿತ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮಕ್ಕಳು ಪರೀಕ್ಷೆ ಬರೆಯುತ್ತಿದ್ದರೆ ಕೇಂದ್ರದ ಹೊರಭಾಗದಲ್ಲಿ ಹೆತ್ತವರು ಸಂಜೆಯವರೆಗೂ ಕಾಯುತ್ತಿದ್ದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.