BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Team Udayavani, May 6, 2024, 1:19 AM IST

1-anna

ಕಲಬುರಗಿ: ಅಣ್ಣಾಮಲೈ ಒಬ್ಬ ಅಸಮರ್ಥ ಅಧಿಕಾರಿ. ಅವರು ಕೆಲಸ ಬಿಟ್ಟು ತಮಿಳುನಾಡಿಗೆ ಹೋಗಿದ್ದು ಒಳ್ಳೆಯದಾಯಿತು. ಇಲ್ಲದಿದ್ದರೆ ಒಬ್ಬ ಅಸಮರ್ಥ ಅಧಿಕಾರಿ ರಾಜ್ಯದಲ್ಲಿ ಇರುವಂತಾಗುತ್ತಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಅಣ್ಣಾಮಲೈ ಐಪಿಎಸ್‌ ಅಧಿಕಾರಿಯಾಗಿ ಕೆಲಸ ಮಾಡಿದವರು. ಕಾನೂನು ಪ್ರಕ್ರಿಯೆ ಬಗ್ಗೆ ಅವರಿಗೆ ಗೊತ್ತಿಲ್ಲವಾ? ಪ್ರಜ್ವಲ್‌ ಪೆನ್‌ಡ್ರೈವ್‌, ನೇಹಾ ಹತ್ಯೆ ಪ್ರಕರಣಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದ್ದು ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ. ಅಮಿತ್‌ ಶಾ, ನಡ್ಡಾ, ಅಶೋಕ, ವಿಜಯೇಂದ್ರ ಸಹಿತ ಅನೇಕ ನಾಯಕರು ಹುಬ್ಬಳ್ಳಿ ಪ್ರಕರಣದಲ್ಲಿ ತೋರಿಸಿದಷ್ಟು ಆಸಕ್ತಿ ಹಾಸನ ಪ್ರಕರಣದಲ್ಲಿ ಯಾಕೆ ತೋರಿಸುತ್ತಿಲ್ಲ? ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ಬಗ್ಗೆ ಮೊದಲೇ ಗೊತ್ತಿದ್ದರೂ ಅವರಿಗೆ ಟಿಕೆಟ್‌ ನೀಡಿ ಅವರ ಪರ ಪ್ರಚಾರ ಕೈಗೊಂಡಿದ್ದರು. ಎಲ್ಲದಕ್ಕೂ ಮಾತನಾಡುವ ಮೋದಿ ಈ ವಿಚಾರದಲ್ಲಿ ಮೌನ ವಹಿಸಿದ್ದು ಯಾಕೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.