Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Team Udayavani, May 6, 2024, 11:35 AM IST
ಮುಧೋಳ: ಚುನಾವಣೆ ಕರ್ತವ್ಯಕ್ಕಾಗಿ ತೆರಳುತ್ತಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ನಗರದ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮುಧೋಳ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿ ಗೋವಿಂದಪ್ಪ ಸಿದ್ದಾಪುರ (47) ಮೃತ ಶಿಕ್ಷಕರು. ಅವರು ಬಿದರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಜಮಖಂಡಿ ಮತಕ್ಷೇತ್ರದಲ್ಲಿ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಳಿಸಿದ್ದರಿಂದ ಸೋಮವಾರ ಬೆಳಗ್ಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಬಸ್ ನಿಲ್ದಾಣದ ಬಳಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.