Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Team Udayavani, May 6, 2024, 5:29 PM IST

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಂಟ್ವಾಳ: ಪಾಳು ಬಾವಿಗೆ ಬಿದ್ದ ನಾಯಿಯೊಂದನ್ನು ಬಂಟ್ವಾಳ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಸೋಮವಾರ (ಮೇ 06) ಬೆಳಗ್ಗೆ ಮೊಡಂಕಾಪಿನ ಗಾಂದೋಡಿ ಬಳಿ ನಡೆದಿದೆ.

ಸ್ಥಳೀಯರ ಮಾಹಿತಿ ಪ್ರಕಾರ ನಾಯಿಯು ಕಳೆದ ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದು, ಬಾವಿಯನ್ನು ಯಾರೂ ಉಪಯೋಗಿಸದ ಹಿನ್ನೆಲೆಯಲ್ಲಿ ನಾಯಿ ಬಿದ್ದಿರುವುದು ಗಮನಕ್ಕೆ ಬಂದಿರಲಿಲ್ಲ.

ಆದರೆ ಇಂದು ನಾಯಿ ಬಾವಿಯಲ್ಲಿರುವುದು ಗೊತ್ತಾಗಿದ್ದು, ಗಾಂದೋಡಿ ನಿವಾಸಿ ವಿಶ್ವನಾಥ ಶೆಟ್ಟಿ ಅವರು ಪೊಲೀಸ್ 100 ಸಂಖ್ಯೆಗೆ ಕರೆ ಮಾಡಿದ್ದು, ಅವರು ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಅಗ್ನಿಶಾಮಕ ಸಿಬಂದಿಯೊಬ್ಬರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ನಾಯಿಗೆ ಹಗ್ಗವನ್ನು ಕಟ್ಟಿದ್ದಾರೆ. ಅವರು ಮೇಲೆ ಬಂದ ಬಳಿಕ ನಾಯಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎಳೆಯಲಾಗಿದೆ.

ಟಾಪ್ ನ್ಯೂಸ್

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sad-sddasd

Archery: ಅಂಕಿತಾ, ಭಜನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

BCCI

ಕಿರಿಯರ ಕ್ರಿಕೆಟ್‌ನಲ್ಲೂ ಪಂದ್ಯಶ್ರೇಷ್ಠ: ಬಿಸಿಸಿಐ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.