2 ಕಡವೆ ಹತ್ಯೆ; ಇನ್ಫೋಸಿಸ್ ಉದ್ಯೋಗಿ ಸೇರಿ 11 ಮಂದಿ ಅರೆಸ್ಟ್

Team Udayavani, Jan 2, 2017, 5:37 PM IST

Infosis.jpg

ಚಿಕ್ಕಮಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮೋಜು, ಮಸ್ತಿಗಾಗಿ ಇಲ್ಲಿನ ತಣಿಗೇಬೈಲು ಅರಣ್ಯದೊಳಕ್ಕೆ ಅಕ್ರಮವಾಗಿ ಪ್ರವೇಶಿಸಿ 2 ಕಡವೆಗಳನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಪ್ ಶೂಟರ್, ಇನ್ಫೋಸಿಸ್ ಉದ್ಯೋಗಿ ಸೇರಿದಂತೆ 11 ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ತರೀಕೆರೆ ತಾಲೂಕು ತಣಿಗೆಬೈಲು ಅರಣ್ಯದಲ್ಲಿ ಶನಿವಾರ ರಾತ್ರಿ 2ಕಡವೆಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.  ಬೇಟೆಯಾಡಿದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತದ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬಂಧಿತರಲ್ಲಿ ಇನ್ಪೋಸಿಸ್ ಉದ್ಯೋಗಿ ಅಲಿ, ಪಿಯು ವಿದ್ಯಾರ್ಥಿ ಮೀರ್ ನಜೀರ್, ರಿಯಲ್ ಎಸ್ಟೆಟ್ ಉದ್ಯಮಿ ಶಾರ್ಪ್ ಶೂಟರ್ ರಫೀಕ್ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.