ಏರ್‌ಟೆಲ್‌ ನೆಟ್‌ವರ್ಕ್‌ ಸಮಸ್ಯೆ

Team Udayavani, Jan 4, 2017, 3:25 AM IST

Airtel-3-1.jpg

ಮಂಗಳೂರು: ಮಂಗಳೂರು ನಗರದಾದ್ಯಂತ ಕಳೆದ ಕೆಲವು ದಿನಗಳಿಂದ ಏರ್‌ಟೆಲ್‌ ನೆಟ್‌ವರ್ಕ್‌ ಸಮಸ್ಯೆ ಉಂಟಾಗುತ್ತಿದ್ದು, ಗ್ರಾಹಕರು ಪರದಾಡುವಂತಾಗಿದೆ. ಏರ್‌ ಟೆಲ್‌ ಮೊಬೈಲ್‌ ಸಂಖ್ಯೆಯಿಂದ ಇತರ ಯಾವುದೇ ಸಂಖ್ಯೆಧಿಗಳಿಗೆ ಕರೆ ಹೋಗುತ್ತಿಲ್ಲ. ಒಂದು ವೇಳೆ ಕರೆ ಹೋದರೂ ಮಾತನಾಡುತ್ತಿರುವಾಗಲೇ ಅರ್ಧದಲ್ಲಿ ಕರೆ ಕಟ್‌ ಆಗುತ್ತದೆ. ಇಲ್ಲವೇ ಮಾತನಾಡುವಾಗ ಧ್ವನಿ ಸರಿಯಾಗಿ ಕೇಳಿಸುತ್ತಿಲ್ಲ. ಬೇರೆ ಸಂಖ್ಯೆಗಳಿಂದ ಏರ್‌ಟೆಲ್‌ ಸಂಖ್ಯೆಗೆ ಕರೆ ಮಾಡಿದರೆ ಸ್ವಿಚ್‌ ಆಫ್‌ ಇಲ್ಲವೇ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ ಎಂಬುದಾಗಿ ಪ್ರತಿಕ್ರಿಯೆ ಬರುತ್ತಿದೆ. ಏರ್‌ಟೆಲ್‌ ನಂಬರ್‌ನಿಂದ ಸಂದೇಶಗಳು ಕೂಡ ಹೋಗುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ.

ರೇಂಜ್‌ ಇಲ್ಲದಿರುವುದರಿಂದ ಇಂಟರ್ನೆಟ್‌ ಸಮಸ್ಯೆ ಕೂಡ ತಲೆದೋರಿದ್ದು, ಕಳೆದ ಕೆಲವು ದಿನಗಳಿಂದ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಮುಂತಾದ ಸಾಮಾಜಿಕ ತಾಣಗಳ ವೀಕ್ಷಣೆಗೂ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಏರ್‌ಟೆಲ್‌ ಕಸ್ಟಮರ್‌ ಕೇರ್‌ ಸಿಬಂದಿಯಲ್ಲಿ ವಿಚಾರಿಸಿದಾಗ, ಚೆಕ್‌ ಮಾಡಲಾಗಿದ್ದು, ಏರ್‌ಟೆಲ್‌ನಲ್ಲಿ ಅಂತಹ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.