ಲಕ್ನೋ:ಗುಡಿಸಲಿಗೆ ನುಗ್ಗಿದ ಮಾಜಿ ಶಾಸಕನ ಪುತ್ರನ ಕಾರು; ನಾಲ್ವರು ಬಲಿ
Team Udayavani, Jan 8, 2017, 9:00 AM IST
ಲಕ್ನೋ : ಇಲ್ಲಿನ ದಾಲಿಬಾಗ್ ಪ್ರದೇಶದಲ್ಲಿ ಮಾಜಿ ಶಾಸಕನೊಬ್ಬನ ಕಾರು ರಸ್ತೆ ಬದಿಯಲ್ಲಿದ್ದ ಗುಡಿಸಲಿಗೆ ನುಗ್ಗಿ ನಾಲ್ವರು ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅವಘಡದಲ್ಲಿ ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕಂಠ ಪೂರ್ತಿ ಕುಡಿದು ಕಾರು ಚಲಾಯಿಸುತ್ತಿದ್ದುದೆ ಘಟನೆಗೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಮಾಜವಾದಿ ಪಕ್ಷದ ಮಾಜಿ ಶಾಸಕನ ಪುತ್ರ , ಓರ್ವ ಉದ್ಯಮಿಯ ಪುತ್ರನನ್ನು ಪೊಲೀಸರು ಬಂಧಿಸಿದ್ದು, ಕಾರಿನಲ್ಲಿದ್ದ ಇನ್ನುಳಿದ ಮೂವರು ಪರಾರಿಯಾಗಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ