ಎಲ್ಲಿದೆ ಭದ್ರತೆ? ಮಾನೇಸರ್‌ನ NSG ಕ್ಯಾಂಪ್‌ನಲ್ಲೇ 4 ರ ಬಾಲಕಿಯ Rape!


Team Udayavani, Jan 17, 2017, 10:58 AM IST

child-rape.jpg

ಗುರುಗ್ರಾಮ್‌ : ಅಂತ್ಯಂತ ಕಳವಳಕಾರಿ ಮತ್ತು ಹೇಯ ಘಟನೆಯೊಂದರಲ್ಲಿ  ಮಾನೇಸರ್‌ನ ರಾಷ್ಟ್ರೀಯ ಭದ್ರತಾ ದಳದ ಕ್ಯಾಂಪಸ್‌ ನೊಳಗೆ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. 

ಭಾನುವಾರ ಸಂಜೆ ಘಟನೆ ನಡೆದಿದ್ದು 2 ದಿನದ ಬಳಿಕ ಬೆಳಕಿಗೆ ಬಂದಿದ್ದು, ಕ್ಯಾಂಪ್‌ನ ಅಡುಗೆ ಸಿಬಂದಿಯ ಪುತ್ರಿ ಅತ್ಯಾಚಾರಕ್ಕೀಡಾದ ಬಾಲಕಿ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೋಷಕರು ಮಾನೇಸರ್‌ನ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. 

ಆಟವಾಡಲು ತೆರಳಿದ್ದ  ಬಾಲಕಿ ತೀವ್ರ ರಕ್ತಸ್ರಾವಕ್ಕೊಳಗಾಗಿ ನಿತ್ರಾಣಗೊಂಡ ಸ್ಥಿತಿಯಲ್ಲಿ ಮನೆಗೆ ಮರಳಿದ್ದು ಕಂಗಾಲಾದ ಪೋಷಕರು ಕೂಡಲೇ ಎನ್‌ಎಸ್‌ಜಿ ಅಧಿಕಾರಿಗಳಿಗೆ ತಿಳಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಅಶೋಕ್‌ ಬಕ್ಷಿ ಬಾಲಕಿಯ  ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ, ವರದಿ ಬರುವವ ವರೆಗೆ ಹೆಚ್ಚಿನ ವಿವರ ನೀಡುವುದು ತಪ್ಪಾಗುತ್ತದೆ ಎಂದಿದ್ದಾರೆ. 

ರಾಷ್ಟ್ರೀಯ ಭದ್ರತೆಗೆ ಮುಡಿಪಾಗಿರುವ ಎನ್‌ಎಸ್‌ಜಿ ಸಿಬಂದಿಗಳ ಕ್ಯಾಂಪಸ್‌ನೊಳಗೆ ಘಟನೆ ನಡೆದಿರುವುದು ದೊಡ್ಡ  ಕಳಂಕ ತಂದಿಟ್ಟಿದೆ. ಪೊಲೀಸರು,ಎನ್‌ಎಸ್‌ಜಿ ಅಧಿಕಾರಿಗಳು ಕ್ಯಾಂಪಸ್‌ನೊಳಗಿರುವವರನ್ನು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.