ಸಿಎಂ ಕೇಜ್ರಿವಾಲ್‌ ಬಂಧು ವಿರುದ್ಧ ಪೊಲೀಸರ ತನಿಖೆ

Team Udayavani, Jan 25, 2017, 1:33 AM IST

Arvind Kejriwal -Thinking-600.jpg

ನವದೆಹಲಿ: ಕಾಮಗಾರಿಯೊಂದರ ವಿಚಾರದಲ್ಲಿ ವಂಚನೆ ಎಸಗಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾವನ ವಿರುದ್ಧ ಪೊಲೀಸರು ತನಿಖೆ ನಡೆಸಲು ತೀರ್ಮಾನಿಸಿದ್ದಾರೆ. ಅಧಿಕೃತವಾಗಿ ಕೇಸು ದಾಖಲಿಸಲಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿ ಸಿಎಂ ಅವರ ನಾದಿನಿ ಪತಿ ಸುರೇಂದ್ರ ಕುಮಾರ್‌ ಬನ್ಸಲ್‌ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಯ ಗುತ್ತಿಗೆ ಪಡೆದಿದ್ದರೂ, ಕೆಲಸ ಪೂರೈಸದೆ ಬಿಲ್‌ ಮಂಜೂರು ಮಾಡಿಸಿಕೊಂಡಿದ್ದಾರೆಂದು ಎನ್‌ಜಿಒ ಒಂದು ದೆಹಲಿಯ ಸ್ಥಳೀಯ ಕೋರ್ಟ್‌ಗೆ ದೂರು ನೀಡಿತ್ತು. ಸುರೇಂದ್ರ ಕುಮಾರ್‌ ಪ್ರಭಾವ ಬೀರಿ ಈ ಗುತ್ತಿಗೆ ಪಡೆದುಕೊಂಡಿದ್ದಾರೆ. ಅದಕ್ಕೆ ಮುಖ್ಯಮಂತ್ರಿಯವರೇ ನೆರವಾಗಿದ್ದಾರೆಂದು ಸಂಘಟನೆಯ ಆರೋಪ. ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಬಿದ್ದರೆ ಎಫ್ಐಆರ್‌ ದಾಖಲಿಸುವಂತೆ ಕೋರ್ಟ್‌  ಪೊಲೀಸರಿಗೆ ಸೂಚಿಸಿತ್ತು.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.