Good news! 500,1000ದ ನೋಟುಗಳನ್ನು RBI ಮತ್ತೆ ಸ್ವೀಕರಿಸಲಿದೆ!
Team Udayavani, Jan 26, 2017, 5:45 PM IST
ಹೊಸದಿಲ್ಲಿ: ನೂತನ ವರ್ಷದ ಆಶ್ಚರ್ಯಕರ ಕೊಡುಗೆ ಎಂಬಂತೆ ಅಪನಗದೀಕರಣ ಗೊಂಡ 500 ರೂಪಾಯಿ ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮತ್ತೆ ರಿಸರ್ವ್ ಬ್ಯಾಂಕ್ ಸ್ವೀಕರಿಸಲಿದೆ ಎಂದು ವರದಿಯಾಗಿದೆ.
ಆರ್ಬಿಐ ಇನ್ನೊಂದು ಅವಕಾಶವನ್ನು ನೀಡಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದ್ದು, ವಿನಿಮಯ ಮಾತ್ರ ಸೀಮಿತ ಮೊತ್ತದ್ದಾಗಿದ್ದು ,2000 ರೂಪಾಯಿ ವರೆಗೆ ಮಾತ್ರ ಬದಲಾಯಿಸಲು ಅವಕಾಶವಿದೆ ಎಂದು ವರದಿ ಮಾಡಿದೆ.
ನವೇಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು 500 ರೂಪಾಯಿ ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿ ಬದಲಾಯಿಸಿಕೊಳ್ಳಲು ಡಿಸೆಂಬರ್ 30 ರ ವರೆಗೆ 50 ದಿನಗಳ ಅವಕಾಶ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ