ಕಾಮುಕ ರಾಜ್ಯಪಾಲ ನಮಗೆ ಬೇಡ!: ಷಣ್ಮುಗನಾಥನ್ ರಾತ್ರೋರಾತ್ರಿ ರಾಜೀನಾಮೆ


Team Udayavani, Jan 27, 2017, 9:40 AM IST

5444.jpg

ಶಿಲ್ಲಾಂಗ್‌: ಮಹತ್ವದ ವಿದ್ಯಮಾನವೊಂದರಲ್ಲಿ ಮೇಘಾಲಯದ ರಾಜ್ಯಪಾಲ ವಿ ಷಣ್ಮುಗನಾಥನ್ ಅವರು ಗುರುವಾರ ರಾತ್ರಿ  ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ರಾಜ ಭವನದಲ್ಲಿ  ಮಹಿಳಾ ಉದ್ಯೋಗಿಗಳೊಂದಿಗೆ ಅನೈತಿಕ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ  ರಾಜೀನಾಮೆ ನೀಡಿದ್ದಾರೆ. 

 ರಾಜಭವನದ ಘನತೆಯನ್ನು ಕಾಪಾಡುವ ಸಲುವಾಗಿ ಷಣ್ಮುಗನಾಥನ್ ಅವರನ್ನು  ಹುದ್ದೆಯಿಂದ ತೆಗೆದು ಹಾಕಬೇಕೆಂದು  100ಕ್ಕೂ ಹೆಚ್ಚು ಉದ್ಯೋಗಿಗಳು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಮತ್ತು  ಗೃಹ ಸಚಿವ ರಾಜ್‌ನಾಥ್‌ ಸಿಂಗ್‌  ಅವರಿಗೆ ಮನವಿ ಸಲ್ಲಿಸಿದ್ದರು. 

ಷಣ್ಮುಗನಾಥನ್ ಅವರು  ಪೂರ್ಣ ಸಮಯ ಕರ್ತವ್ಯಕ್ಕೆ  ಪುರುಷ ಸಿಬಂದಿಯನ್ನು ತೆಗೆದು ಹಾಕಿ  ಹುಡುಗಿಯರನ್ನು  ನೇಮಕ ಮಾಡಿಕೊಂಡಿದ್ದಾರೆ ಮತ್ತು  ರಾಜಭವನದ ಭದ್ರತಾ ವಿಚಾರಗಳಲ್ಲಿ ರಾಜಿ ಮಾಡಿಕೊಂಡಿದ್ದು  ಕೆಲವು ಮಹಿಳೆಯರಿಗೆ  ತನ್ನ ಮಲಗುವ ಕೋಣೆಗೂ ಪ್ರವೇಶವನ್ನು ನೀಡಿದ್ದಾರೆ. ಒಂದರ್ಥದಲ್ಲಿ  ರಾಜಭವನವನ್ನು ಲೇಡಿಸ್‌ ಕ್ಲಬ್‌ ಮಾಡಿಕೊಂಡಿದ್ದಾರೆ ಎಂದು ರಾಜಭವನದ ಉದ್ಯೋಗಿ ಗಳು ಆರೋಪಿಸಿದ್ದಾರೆ. 

ಮಹಿಳಾ ಉದ್ಯೋಗಿಗಳು ಮತ್ತು ಸಂಘಟನೆಗಳು ಷಣ್ಮುಗನಾಥನ್ ಅವರ ನಡವಳಿಕೆಯಿಂದ ಬೇಸತ್ತು ಸಹಿ ಸಂಗ್ರಹ ಅಭಿಯಾನ ನಡೆಸಿದ್ದರು. ರಾಜಭವನದ ಉದ್ಯೋಗಕಾಂಕ್ಷಿಗಳಿಗೂ ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. 

67 ರ ಹರೆಯದ ಷಣ್ಮುಗನಾಥನ್ ಅವರು 2015 ರಲ್ಲಿ ಮೇಘಾಲಯದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು. ನವೆಂಬರ್‌ನಿಂದ ಅವರು ಹೆಚ್ಚುವರಿಯಾಗಿ  ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. 

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.