ಫೆ.15ಕ್ಕೆ ರಾಜ್ಯಾದ್ಯಂತ ಖಾಸಗಿ ಶಾಲೆಗಳ ಬಂದ್
Team Udayavani, Jan 30, 2017, 3:45 AM IST
ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ.15ರಂದು ರಾಜ್ಯದ ಎಲ್ಲ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟ ನಿರ್ಧರಿಸಿದೆ.
ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ ಹಾಲ್ನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸುತ್ತಿದ್ದು, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಬಾರದು.
ಒಗ್ಗೂಡಿ ಹೋರಾಟಕ್ಕೆ ಮುಂದಾಗಬೇಕು. ಫೆ.10ರವರೆಗೆ ಜಿಲ್ಲಾಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದ ಸಭೆಗಳನ್ನು ಮಾಡಬೇಕು. ಸ್ವಾಮೀಜಿಗಳ ಸಹಕಾರ ಪಡೆಯಬೇಕು. ಪ್ರಭಾಕರ ಕೋರೆ ಅವರ ಅಧ್ಯಕ್ಷತೆಯಲ್ಲಿ ಹೋರಾಟ ನಡೆಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ
Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್ ಕ್ಲಾಸ್
Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ
Election Result: ಟ್ರೆಂಡ್ ಗೊತ್ತಾದರೂ ಫಲಿತಾಂಶ ಘೋಷಣೆ ವಿಳಂಬ ಸಾಧ್ಯತೆ
ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.