ಅರ್ಥ ವ್ಯವಸ್ಥೆ ಉತ್ತಮವಾಗಿಲ್ಲ: ಮಾಜಿ ಪಿಎಂ ಮನಮೋಹನ ಟೀಕೆ

Team Udayavani, Jan 31, 2017, 3:45 AM IST

PTI1_30_2017_000151A.jpg

ನವದೆಹಲಿ: ದೇಶದ ಅರ್ಥ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿಲ್ಲ. ಹೀಗೆಂದು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆರೋಪಿಸಿದ್ದಾರೆ. ನೋಟುಗಳ ಅಪನಗದೀ­ಕರಣದ ಬಳಿಕ ಮೊದಲು ನಡೆಯುತ್ತಿರುವ ಸಂಸತ್‌ನ ಅಧಿವೇಶನ ಮತ್ತು ಫೆ.1ರಂದು ಕೇಂದ್ರ ಬಜೆಟ್‌ ಮಂಡನೆ ಪೂರಕವಾಗಿ ಇಬ್ಬರು ನಾಯಕರು ಸೋಮವಾರ ಸುದ್ದಿ­ಗೋಷ್ಠಿಯಲ್ಲಿ ಮಾತನಾಡಿದರು.  ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಿಡಿಪಿ ಅಂಕೆ-ಸಂಖ್ಯೆಗಳನ್ನಿಟ್ಟುಕೊಂಡು ಮ್ಯಾಜಿಕ್‌ ಮಾಡಲು ಮುಂದಾಗುತ್ತಿದೆ. ಆ ಮಾಹಿತಿ ಪ್ರಶ್ನಾರ್ಹ ಎಂದು ಹೇಳಿದ್ದಾರೆ ಚಿದು.

“2017ರಲ್ಲಿ ದೇಶದ ಅರ್ಥ ವ್ಯವಸ್ಥೆಯ ನೈಜ ಸ್ಥಿತಿ’ ಎಂಬ ಮಾಹಿತಿ ಪತ್ರ ಬಿಡುಗಡೆ ಮಾಡಿದ ಬಳಿಕ ಇಬ್ಬರು ನಾಯಕರು ಮಾತನಾಡಿದರು. ಆರಂಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಮನೋಹನ್‌ ಸಿಂಗ್‌ ದೇಶದ ಅರ್ಥ ವ್ಯವಸ್ಥೆಯ ಸ್ಥಿತಿ ಏನೇನೂ ಉತ್ತಮವಾಗಿಲ್ಲ. ಬಂಡವಾಳ ಹೂಡಿಕೆಯೂ ನಡೆದಿಲ್ಲ ಎಂದು ದೂರಿದರು. ಕಾಂಗ್ರೆಸ್‌ ಬಿಡುಗಡೆ ಮಾಡಿದ ಮಾಹಿತಿ ಪತ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಭಾರತದ ಹಣಕಾಸಿನ ಸ್ಥಿತಿ ಬಗ್ಗೆ ಬೆಳಕು ಚೆಲ್ಲಲಾಗಿದೆ ಎಂದರು.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎಷ್ಟು ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದೆ ಎಂದು ಅವರು ಕೇಂದ್ರದ ಮಾಜಿ ಸಚಿವ ಚಿದಂಬರಂ ಪ್ರಶ್ನೆ ಮಾಡಿದರು. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಸೇರಿದಂತೆ ಹಲವಾರು ಪ್ರಮುಖ ರೇಟಿಂಗ್‌ ಸಂಸ್ಥೆಗಳು ದೇಶದ ಅರ್ಥ ವ್ಯವಸ್ಥೆಗೆ ನೀಡುವ ರ್ಯಾಕಿಂಗ್‌ ಅನ್ನು ತಗ್ಗಿಸಿವೆ. ಇದರ ಜತೆಗೆ ಶೇ.6.6ರಷ್ಟು ಪ್ರಮಾಣದಲ್ಲಿ ಜಿಡಿಪಿ ದರವನ್ನು ತಗ್ಗಿಸಿದೆ ಎಂದು ಆಕ್ಷೇಪಿಸಿದರು.

ಎನ್‌ಡಿಎ ಸರ್ಕಾರ ಅರ್ಥ ವ್ಯವಸ್ಥೆಗೆ ಸಂಬಂಧಿಸಿದ ಸಾಂಖೀÂಕ ಮಾಹಿತಿಗಳನ್ನು ಅದ್ಧೂರಿಯಾಗಿ ನೀಡಲು ಮಾತ್ರ ಕಲಿತುಕೊಂಡಿದೆ. ಆದರೆ ನೈಜ ಪರಿಸ್ಥಿತಿ ಬಗ್ಗೆ ಅದು ಮೌನ ವಹಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಚಿದಂಬಂರಂ ಆಕ್ಷೇಪಿಸಿದರು. ಕೇಂದ್ರ ಸರ್ಕಾರ ಪರಿಸ್ಥಿತಿಯ ನೈಜತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

2008ರಲ್ಲಿ ಜಗತ್ತಿನಲ್ಲಿ ಹಣಕಾಸಿನ ಬಿಕ್ಕಟ್ಟು ಎದುರಾಗಿದ್ದಾಗಲೂ ಭಾರತಕ್ಕೆ ಯಾವುದೇ ಪ್ರತಿಕೂಲ ಪರಿಣಾಮ ಉಂಟಾಗಿರಲಿಲ್ಲ. ಆದರೆ ಹಾಲಿ ಸ್ಥಿತಿಯಲ್ಲಿ ದೇಶದ ಅರ್ಥವ್ಯವಸ್ಥೆ ಉತ್ತಮವಾಗಿಲ್ಲ ಎಂದರು ಚಿದಂಬರಂ.

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.