ಸಿಎಂ ಆಪ್ತ ಶಾಸಕ MTB ನಾಗರಾಜ್ ನಿವಾಸ, ಕಚೇರಿ ಮೇಲೆ IT ದಾಳಿ
Team Udayavani, Feb 9, 2017, 10:31 AM IST
ಬೆಂಗಳೂರು : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ,ಮುಖ್ಯಮಂತ್ರಿ ಸಿದ್ದರಾಮಯ್ಯ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಎಂಟಿಬಿ ನಾಗರಾಜ್ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಗುರುವಾರ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿರುವ ಬಗ್ಗೆ ವರದಿಯಾಗಿದೆ.
ಗುರುಡಾಚಾರ್ ಪಾಳ್ಯದಲ್ಲಿರುವ ನಾಗರಾಜ್ ನಿವಾಸ ಮತ್ತು ನಗರದ ವಿವಿಧೆಡೆ ಇರುವ ಸಂಬಂಧಿಕರ ನಿವಾಸಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು