ಬಾಂಗ್ಲಾ ಟೆಸ್ಟ್‌: ಕೊಹ್ಲಿ, ಪೂಜಾರ ಶತಕ, ಭಾರತ ಸುಭದ್ರ, 356/3

Team Udayavani, Feb 9, 2017, 5:23 PM IST

Bangla-Test-600.jpg

ಹೈದರಾಬಾದ್‌ : ಪ್ರವಾಸಿ ಬಾಂಗ್ಲಾದೇಶದ ಎದುರು ಇಂದಿಲ್ಲಿ ಗುರುವಾರ ಆರಂಭಗೊಂಡ ಏಕೈಕ ಟೆಸ್ಟ್‌ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ಮೂರು ವಿಕೆಟ್‌ ನಷ್ಟಕ್ಕೆ 356 ರನ್‌ಗಳ ಅತ್ಯುತ್ತಮ ಮೊತ್ತವನ್ನು ಕಲೆ ಹಾಕಿ ಸುಭದ್ರ ಸ್ಥಿತಿಯಲ್ಲಿ ನೆಲೆಗೊಂಡಿದೆ. 

ಭಾರತದ ಈ ಉತ್ತಮ ಮೊತ್ತಕ್ಕೆ ಮುಖ್ಯ ಕಾಣಿಕೆ ನೀಡಿದವರು ಕಪ್ತಾನನ ಆಟವಾಡಿ 141 ಎಸೆತಗಳಲ್ಲಿ ಅಜೇಯ 111 ರನ್‌ ಬಾರಿಸಿರುವ ವಿರಾಟ್‌ ಕೊಹ್ಲಿ ಮತ್ತು 160 ಎಸೆತಗಲಿಲ್ಲ 108 ರನ್‌ ಬಾರಿಸಿದ ಆರಂಭಿಕ ಆಟಗಾರ ಮುರಳಿ ವಿಜಯ್‌. ಇವರೊಂದಿಗೆ ಉತ್ತಮವಾಗಿ ಆಡಿದ ಚೇತೇಶ್ವರ ಪೂಜಾರ 177 ಎಸೆಗಳಲ್ಲಿ 83 ರನ್‌ ಬಾರಿಸಿ ಶತಕ ವಂಚಿತರಾದರು.

ದಿನದಾಟ ಮುಗಿದಾಗ ಕಪ್ತಾನ ಕೊಹ್ಲಿ (ಅಜೇಯ 111 ರನ್‌) ಅವರೊಂದಿಗೆ ಕ್ರೀಸಿನಲ್ಲಿ  ಔಟಾಗದೆ ನಿಂತಿರುವವರು 60 ಎಸೆತಗಳಲ್ಲಿ 45 ರನ್‌ ಬಾರಿಸಿರುವ ಅಜಿಂಕ್ಯ ರಹಾನೆ. 

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದು ಕೊಂಡ ಭಾರತದ ಕಪ್ತಾನ ವಿರಾಟ್‌ ಕೊಹ್ಲಿ ಅವರ ನಿರ್ಧಾರಕ್ಕೆ ತಕ್ಕಂತೆ ಪಿಚ್‌ ಉತ್ತಮ ರನ್‌ ಗಳಿಕೆಗೆ ನೆರವಾಯಿತಾದರೂ ಆರಂಭಿಕ ಆಘಾತದ ರೂಪದಲ್ಲಿ ಭಾರತ ಲೋಕೇಶ್‌ ರಾಹುಲ್‌ ಅವರ ವಿಕೆಟನ್ನು ಕೇವಲ 2 ರನ್‌ಗೆ ಕಳೆದುಕೊಂಡಿತು. 

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.