ಪಾಕ್‌ ಏಕದಿನ ನಾಯಕತ್ವಕ್ಕೆ  ಅಜರ್‌ ಅಲಿ ರಾಜೀನಾಮೆ


Team Udayavani, Feb 10, 2017, 3:45 AM IST

09-SPTS-2.jpg

ಕರಾಚಿ: ಅಜರ್‌ ಅಲಿ ಪಾಕಿಸ್ಥಾನ ಏಕದಿನ ತಂಡದ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸತತ ಕಳಪೆ ನಿರ್ವಹಣೆಯಿಂದಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಬದಲಿಗೆ ಸಫ‌ìರಾಜ್‌ ಅಹ್ಮದ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಚೇರ್ಮನ್‌ ಶಹರ್ಯಾರ್‌ ಖಾನ್‌ ದೃಢಪಡಿಸಿದ್ದಾರೆ.

ಕಳೆದ ವರ್ಷದ ಸಪ್ಟೆಂಬರ್‌ನಲ್ಲಿ ಇಂಗ್ಲೆಂಡಿನಲ್ಲಿ 1-4 ಅಂತರದಿಂದ ಪಾಕಿಸ್ಥಾನ ಸೋಲನ್ನು ಕಂಡ ಬಳಿಕ ಅಜರ್‌ ಅಲಿ ಅವರ ನಾಯಕತ್ವ ಹುದ್ದೆಗೆ ಗಂಭೀರ ಅಪಾಯ ಎದುರಾಗಿತ್ತು.  ಆದರೆ ಸಪ್ಟೆಂಬರ್‌-ಅಕ್ಟೋಬರ್‌ನಲ್ಲಿ ಯುಎಇನಲ್ಲಿ ವೆಸ್ಟ್‌ಇಂಡೀಸ್‌ ವಿರುದ್ಧ ಸರಣಿ ಕ್ಲೀನ್‌ಸಿಪ್‌ಗೆçದ ಕಾರಣ ಅವರನ್ನು ಉಳಿಸಿಕೊಳ್ಳಲಾಗಿತ್ತು.

ಅಲಿ ನನ್ನಲ್ಲಿಗೆ ಬಂದು ನಾಯಕತ್ವದ ಜವಾಬ್ದಾರಿಯಿಂದ ಬ್ಯಾಟಿಂಗ್‌ ಫಾರ್ಮ್ಗೆ ಅಡ್ಡಿಯಾಗುತ್ತಿದೆ. ಹಾಗಾಗಿ ಹುದ್ದೆಯಿಂದ ಕೆಳಗಿಳಿಯಲು ಬಯಸಿದ್ದೇನೆ ಎಂದು ಹೇಳಿದರು. ಹಾಗಾಗಿ ನಾವು ಏಕದಿನ ತಂಡದ ನಾಯಕರಾಗಿ ಸಫ‌ìರಾಜ್‌ ಅಹ್ಮದ್‌ ಅವರನ್ನು ನೇಮಕ ಮಾಡಿದೆವು ಎಂದು ಖಾನ್‌ ತಿಳಿಸಿದರು.

ಏಕದಿನ ನಾಯಕತ್ವ ವಹಿಸಲು ಸಫ‌ìರಾಜ್‌ ಒಪ್ಪಿಗೆ ಸೂಚಿಸಿದ್ದಾರೆ. ಅವರು ಈಗಾ ಗಲೇ ಟ್ವೆಂಟಿ-20 ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. 2015ರ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ಫೈನಲ್‌ನಲ್ಲಿ ತಂಡ ನಿರ್ಗಮಿಸಿದ ಬಳಿಕ ಏಕದಿನ ಕ್ರಿಕೆ‌ಟ್‌ನಿಂದ ಮಿಸ್ಬಾ ಉಲ್‌ ಹಕ್‌ ನಿವೃತ್ತಿಯಾದ ಕಾರಣ ಅಜರ್‌ ಅಲಿ ಅವರನ್ನು ಆಶ್ಚರ್ಯಕರ ರೀತಿಯಲ್ಲಿ ನಾಯಕರನ್ನಾಗಿ ನೇಮಕ ಮಾಡಲಾಗಿತ್ತು. ಅವರ ನಾಯಕತ್ವದಲ್ಲಿ ತಂಡ ಕಳಪೆ ನಿರ್ವಹಣೆ ನೀಡುತ್ತ ಬಂದಿದ್ದು ಆಡಿದ 31 ಏಕದಿನ ಪಂದ್ಯಗಳಲ್ಲಿ ಕೇವಲ 12ರಲ್ಲಿ ಜಯ ಸಾಧಿಸಿದ್ದರೆ 18ರಲ್ಲಿ ಸೋಲನ್ನು ಕಂಡಿತ್ತು. ಮಳೆಯಿಂದ ಒಂದು ಪಂದ್ಯದಲ್ಲಿ ಫ‌ಲಿತಾಂಶ ಬಂದಿರಲಿಲ್ಲ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.