ಪವರ್‌ ಮಹಿಳಾ ಉದ್ದಿಮೆದಾರರ ಸಮಾವೇಶ


Team Udayavani, Feb 13, 2017, 3:45 AM IST

12-LOC-2.jpg

ಉಡುಪಿ: ಮಹಿಳಾ ಉದ್ಯಮಿಗಳ ಅಭಿವೃದ್ಧಿ ವೇದಿಕೆ (ಪವರ್‌) ವತಿಯಿಂದ ಮಹಿಳಾ ಉದ್ದಿಮೆದಾರರ ಸಮಾವೇಶವು ರವಿವಾರ ಉಡುಪಿ ಕಡಿಯಾಳಿಯ ಓಶಿಯನ್‌ ಪರ್ಲ್ ಹೊಟೇಲ್‌ ಸಭಾಂಗಣದಲ್ಲಿ ನಡೆಯಿತು. 

ಬೆಂಗಳೂರಿನ ಫ‌ುಡ್‌ ಅಸೋಸಿಯೇಟ್ಸ್‌ ಸ್ಥಾಪಕಿ ಡಾ| ಮಧುರಾ ಛತ್ರಪತಿ ಅವರು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಉದ್ಯಮಿಗಳು ಹೆಚ್ಚಬೇಕು. ಯೋಚನೆ, ಯೋಜನೆಗಳ ಮೂಲಕ ಉದ್ದಿಮೆ ಸ್ಥಾಪಿಸಬೇಕಿದೆ. ಜಿಡಿಪಿಯಲ್ಲಿ ಮಹಿಳಾ ಉದ್ಯಮಿಗಳ ಪಾತ್ರವೂ ಇದೆ. ಉದ್ಯಮಶೀಲತೆಗೆ ಒತ್ತು ಕೊಡಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ಎಸ್‌ಐಡಿಬಿಐನ ಜನರಲ್‌ ಮ್ಯಾನೇಜರ್‌ ಎ.ಸಿ. ಸಾಹು ಅವರು ಮಾತನಾಡಿ, ಸಮಾಜದಲ್ಲಿ ಅಸಾಧ್ಯ ಎನ್ನುವುದು ಇಲ್ಲ. ಮಹಿಳೆಯರಿಗೂ ಅವಕಾಶಗಳು ಬೇಕಾದಷ್ಟಿವೆ. ಸರಕಾರವು ವಿವಿಧ ಯೋಜನೆಗಳನ್ನು ಮಹಿಳಾ ಉದ್ದಿಮೆದಾರರಿಗಾಗಿ ಜಾರಿಗೆ ತಂದಿದೆ. ಸಬ್ಸಿಡಿ, ಕಡಿಮೆ ಬಡ್ಡಿದರಲ್ಲಿ ಸಾಲ ಕೂಡ ಇದೆ. ಪಾಲ್ಗೊಳ್ಳುವಿಕೆಯ ಮೂಲಕ ಅವುಗಳನ್ನು ಉಪಯೋಗಿಸಿಕೊಳ್ಳಬೇಕು. ಜಗತ್ತಿನ ಜನಸಂಖ್ಯೆಯ ಅನುಪಾತ ಗಮನಿಸಿದರೆ ಶೇ. 50 ಮಹಿಳೆಯರಿದ್ದಾರೆ. ಆದರೆ ಮಹಿಳಾ ಉದ್ದಿಮೆದಾರರು ವಿರಳ. ಮಹಿಳೆಯರು ಹೆಚ್ಚೆಚ್ಚು ಮಂದಿ ಉದ್ಯಮದಲ್ಲಿ ತೊಡಗಿಸಿಕೊಂಡು ಜಿಡಿಪಿ ಪ್ರಮಾಣ ಏರಿಕೆಯಲ್ಲಿ ಪಾತ್ರ ವಹಿಸಬೇಕಿದೆ. ಆಫ್ರಿಕಾದಲ್ಲಿ ಉದ್ಯೋಗವನ್ನು ಅರಸುವುದಲ್ಲ. ಉದ್ಯೋಗ ಸೃಷ್ಟಿಗೆ ಒತ್ತು ಕೊಡುತ್ತಾರೆ ಎಂದರು.

ಅದಾನಿ ಯುಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಮಾನಂದ ನಾಯಕ್‌, ನಿಟ್ಟೆಯ ಜ| ಕೆ.ಎಸ್‌. ಹೆಗ್ಡೆ ಇನ್‌ಸ್ಟಿಟ್ಯೂಶನ್‌ ಆಫ್ ಮ್ಯಾನೇಜ್‌ಮೆಂಟ್‌ನ
ಕಾರ್ಪೊರೇಟ್‌ ಡೀನ್‌ ಡಾ| ಎ.ಪಿ. ಆಚಾರ್‌ ಮುಖ್ಯ ಅತಿಥಿಗಳಾಗಿದ್ದರು.

ಪ್ರಶಸ್ತಿ ಪ್ರದಾನ: ಸಾಧಕರಿಗೆ ಬ್ಯುಸಿನೆಸ್‌ ಎಕ್ಸಲೆನ್ಸ್‌ ಅವಾರ್ಡ್‌ ನೀಡಲಾಯಿತು. ಪವರ್‌ ಉಪಾಧ್ಯಕ್ಷೆ ಡಾ| ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.  

ಪವರ್‌ ಸಂಸ್ಥೆಯ ಅಧ್ಯಕ್ಷೆ ಸರಿತಾ ಸಂತೋಷ್‌, ಕಾರ್ಯದರ್ಶಿ ಶ್ರುತಿ ಶೆಣೈ, ಸಮ್ಮೇಳನದ ಕೋ-ಆರ್ಡಿನೇಟರ್‌ ರಿತು ಚೌಧರಿ, ಕೋಶಾಧಿಕಾರಿ ನಿವೇದಿತಾ ಶೆಟ್ಟಿ, ವಾಕಥಾನ್‌ ಸಂಚಾಲಕಿ ಪುಷ್ಪಾ ಜಿ. ರಾವ್‌, ರೇಣು ಜಯರಾಮ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.