ಮೆಟ್ರೋಗೆ ಬೆಮೆಲ್‌ನಿಂದ 150 ಬೋಗಿ


Team Udayavani, Feb 17, 2017, 11:58 AM IST

metero-coches.jpg

ಬೆಂಗಳೂರು: “ನಮ್ಮ ಮೆಟ್ರೋ’ ಯೋಜನೆಗೆ ಇನ್ನೂ 150 ಬೋಗಿಗಳನ್ನು ಮುಂದಿನ ಒಂದು ವರ್ಷದಲ್ಲಿ ಬೆಮೆಲ್‌ (ಭಾರತ್‌ ಅರ್ತ್‌ ಮೂವರ್ ಲಿ.,) ತಯಾರಿಸಿ ಕೊಡಲಿದೆ ಎಂದು ಸಂಸ್ಥೆ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ದೀಪಕ್‌ಕುಮಾರ್‌ ಹೋಟಾ ತಿಳಿಸಿದರು. 

ವೈಮಾನಿಕ ಪ್ರದರ್ಶನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಮೆಟ್ರೋ’ಗೆ 150 ಬೋಗಿಗಳು ಸೇರಿದಂತೆ ದೆಹಲಿಗೆ 300 ಹಾಗೂ ಕೊಲ್ಕತ್ತಾಗೆ 80 ಬೋಗಿಗಳನ್ನು ತಯಾರಿಸಿಕೊಡುವ ಗುರಿ ಹೊಂದಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ 1,500 ಕೋಟಿ ವೆಚ್ಚದಲ್ಲಿ ಈ ಬೋಗಿಗಳನ್ನು ತಯಾರಿಸಿಕೊಡಲಾಗುತ್ತಿದೆ ಎಂದು ಹೇಳಿದರು.  

ಪ್ರಸಕ್ತ ಸಾಲಿನಲ್ಲಿ ಬೆಮೆಲ್‌ 800 ಕೋಟಿ ರೂ.ಗಳಷ್ಟು ಉತ್ಪನ್ನಗಳನ್ನು ರಫ್ತು ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ರಫ್ತು ಪ್ರಮಾಣ ದುಪ್ಪಟ್ಟಾಗಿದೆ. 2015-16ರಲ್ಲಿ ಬೆಮೆಲ್‌ 300 ಕೋಟಿ ರೂ. ರಫ್ತು ವಹಿವಾಟು ನಡೆಸಿತ್ತು. ಮುಂಬರುವ ವರ್ಷಗಳಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.